ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಸುಪ್ರೀಂ’ ಅಂಗಳದಲ್ಲಿ ಕರ್ನಾಟಕದ ಹಿಜಾಬ್ ವಿವಾದ: ನಾಳೆ ಮೇಲ್ಮನವಿ ವಿಚಾರಣೆ

Twitter
Facebook
LinkedIn
WhatsApp
‘ಸುಪ್ರೀಂ’ ಅಂಗಳದಲ್ಲಿ ಕರ್ನಾಟಕದ ಹಿಜಾಬ್ ವಿವಾದ: ನಾಳೆ ಮೇಲ್ಮನವಿ ವಿಚಾರಣೆ

ನವದೆಹಲಿ:  ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

 

ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್‌ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಆಗಸ್ಟ್ 29, ಸೋಮವಾರ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧದ ಮೇಲ್ಮನವಿಗಳ ವಿಚಾರಣೆ ನಡೆಸಲಿದೆ.

ಸರಕಾರಿ ಅಧಿಕಾರಿಗಳ ಮಲತಾಯಿ ಧೋರಣೆಯು ವಿದ್ಯಾರ್ಥಿಗಳ ನಂಬಿಕೆಯನ್ನು ಕಸಿದುಕೊಳ್ಳುತ್ತದೆ, ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಮಾಡುತ್ತದೆ, ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತದೆʼʼ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿದೆ.

“ಹೈಕೋರ್ಟ್‌ನ ತೀರ್ಪು ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಳ್ಳಲು ವಿಫಲವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನೂ ಅರ್ಥಮಾಡಿಕೊಳ್ಳಲಾಗಿಲ್ಲ. ಭಾರತದ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ನೀಡಲಾದ ಅಗತ್ಯ ಧಾರ್ಮಿಕ ಆಚರಣೆಗಳ ಮೂಲಭೂತ ಅಂಶಗಳಿಗೆ ಪೂರಕವಾಗಿಲ್ಲ. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಆಚರಣೆಯಲ್ಲಿ ಅಗತ್ಯವಾಗಿದೆʼʼ ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ.

ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿದ್ದಕ್ಕಾಗಿ ಮುಸ್ಲಿಮ್ ವಿದ್ಯಾರ್ಥಿನಿಯರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಹೈಕೋರ್ಟ್ ಪೀಠವು ಅರ್ಜಿಗಳನ್ನು ವಜಾಗೊಳಿಸುವಾಗ, ಹಿಜಾಬ್ ಅಭ್ಯಾಸವು ಇಸ್ಲಾಂ ಧರ್ಮದ ಅಡಿಯಲ್ಲಿ ಅತ್ಯಗತ್ಯವಾದ ಆಚರಣೆಯಲ್ಲ ಮತ್ತು ಆದ್ದರಿಂದ ಭಾರತದ ಸಂವಿಧಾನದ 25 ನೇ ಪರಿಚ್ಛೇದದ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಹೇಳಿದೆ. ಮಾರ್ಚ್ 15, 2022 ರಂದು ಸುಪ್ರೀಂ ಕೋರ್ಟ್‌ಗೆ ವಿವಿಧ ಅರ್ಜಿಗಳನ್ನು ಸಲ್ಲಿಸಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ