ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಡಬ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಕಡಬ ತಾಲೂಕು ಕಚೇರಿಯಲ್ಲಿ ನಡೆದಿದೆ.
,ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎನ್.ಎಸ್. 69 ಮತಗಳಿಂದ ಗೆದ್ದುಕೊಂಡಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಜೇಶ್ ಎನ್.ಎಸ್. ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ರಾವ್ ಕಣದಲ್ಲಿದ್ದರು. ಚುನಾವಣೆಯಲ್ಲಿ ರಾಜೇಶ್ 276 ಮತಗಳನ್ನು, ಸುಬ್ರಹ್ಮಣ್ಯ ರಾವ್ 207 ಮತಗಳನ್ನು ಪಡೆದರು. ರಾಜೇಶ್ ಗೆಲುವು ಸಾಧಿಸಿದರು. 8 ಅಸಿಂಧು ಮತಗಳಾಗಿದ್ದವು.
ಈ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ದಿನೇಶ್ ರಾವ್ ಅವರ ಅಕಾಲಿಕ ನಿಧನದಿಂದ ಸ್ಥಾನ ತೆರವುಗೊಂಡಿತ್ತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?