ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್ ಟೋಲ್ ಸುತ್ತ ಸೆಕ್ಷನ್ 144 ಜಾರಿ - ಕಮಿಷನರ್ ಆದೇಶ

Twitter
Facebook
LinkedIn
WhatsApp
ಸುರತ್ಕಲ್ ಟೋಲ್ ಸುತ್ತ ಸೆಕ್ಷನ್ 144 ಜಾರಿ – ಕಮಿಷನರ್ ಆದೇಶ

ಸುರತ್ಕಲ್;ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. 

ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಪ್ಲಾಜಾದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ. ಸೆಕ್ಷನ್ ಜಾರಿಯಲ್ಲಿರುವ ಭಾಗದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಪತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯುವುದು, ಪಟಾಕಿ ಸಿಡಿಸುವುದು,ಮೆರವಣಿಗೆ, ಜಾಥಾ, ರಸ್ತೆ ತಡೆ ನಡೆಸಲು ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟಣೆ ವತಿಯಿಂದ ಅ.29ರಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿತ್ತು.ಗುರುವಾರ ಹೋರಾಟ ಸಮಿತಿಯೊಂದಿಗೆ ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆ ನಡೆಸಿದ್ದರು. ಟೋಲ್ ಗೇಟ್ ತೆರವಿಗೆ ಇನ್ನೂ ಹತ್ತು ದಿನಗಳ‌ ಅವಧಿ ನೀಡುವಂತೆ ಮನವಿ ಮಾಡಿದ್ದರು.ಇದನ್ನು ಸಮಿತಿ ವಿರೋಧಿಸಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ