ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ. ಯುವಕ ಗಂಭೀರ!

Twitter
Facebook
LinkedIn
WhatsApp
ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ. ಯುವಕ ಗಂಭೀರ!

ಸುರತ್ಕಲ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಲಾಗಿದೆ.ಮಂಗಳ ಪೇಟೆಯ ಫಾಝಿಲ್ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ