ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್ ಸಾಲಬಾಧೆಯಿಂದ ನೊಂದು ಯುವಕ ಲಾರೆನ್ಸ್ ಡಿಸೋಜ ಸಮುದ್ರಕ್ಕೆ ಹಾರಿ ಆತ್ಮಹತ್ಯೆ!

Twitter
Facebook
LinkedIn
WhatsApp
ಸುರತ್ಕಲ್ ಸಾಲಬಾಧೆಯಿಂದ ನೊಂದು ಯುವಕ ಲಾರೆನ್ಸ್ ಡಿಸೋಜ ಸಮುದ್ರಕ್ಕೆ ಹಾರಿ ಆತ್ಮಹತ್ಯೆ!

ಸುರತ್ಕಲ್: ಸಾಲಬಾಧೆಯಿಂದ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರ ಹೊರವಲಯದ ಎನ್ಐಟಿಕೆ ಬಳಿ ನಡೆದಿದೆ. ಕಾಟಿಪಳ್ಳ ನಿವಾಸಿ ಲಾರೆನ್ಸ್ ಡಿಸೋಜ 20 ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾರೆನ್ಸ್ ಡಿಸೋಜಾ ಬರೆದಿದ್ದ ಡೆತ್ ನೋಟು ಲಭ್ಯವಾಗಿದ್ದು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈತ ತನ್ನ ಸ್ನೇಹಿತರಿಂದ ಸಾಲ ಪಡೆದಿದ್ದ ಆದರೆ ಅದನ್ನು ಮರಳಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿರುವುದಾಗಿ ಉಲ್ಲೇಖಿಸಿದ್ದಾನೆ. ನಿನ್ನೆ ಕೆಲಸಕ್ಕೆ ರಜೆ ಹಾಕಿರುವ ಲಾರೆನ್ಸ್ ಸಮುದ್ರ ತಟಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಡೆತ್ ನೋಟ್ ನಲ್ಲಿ ಕೆಲವರ ಹೆಸರು ಬರೆದಿದ್ದು ಅವರಿಗೆ ಬೇಕಾದ ಸಣ್ಣಪುಟ್ಟ ಹಣದ ಅವಶ್ಯಕತೆಗಳನ್ನು ಬರೆದಿದ್ದಾನೆ. ಅಲ್ಲದೆ ಹಣವನ್ನು ಹಿಂತಿರುಗಿಸುವುದು ಕ್ಕಾಗಿ ತಾಯಿಯ ಬಂಗಾರವನ್ನು ಕೊಂಡೊಯ್ದು 12000 ರೂಪಾಯಿಗೆ ಅಡವಿಟ್ಟಿದ್ದ. ಆದರೆ ಹಣವನ್ನು ಆಗ ಬೇಕಾದವರಿಗೆ ಹಿಂತಿರುಗಿಸಲಾಗದೆ ಕೈಯಲ್ಲಿ ಖರ್ಚಾಗಿ ಖಾಲಿಯಾಗಿತ್ತು ಎಂದು ಬರೆದಿದ್ದಾನೆ. ಜೊತೆಗೆ ಕುಡಿತದ ಚಟ ಹೊಂದಿದ್ದರಿಂದ ಅದಕ್ಕೆ ಹಣ ಖಾಲಿಯಾಗಿತ್ತು ಎನ್ನಲಾಗಿದೆ. ಅಲ್ಲದೆ ಮೊಬೈಲ್ ವಿವರಗಳನ್ನು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಗೂಗಲ್ ಪೇಟಿಎಂ ಇತ್ಯಾದಿ ಪಾಸ್ವರ್ಡ್ ಗಳನ್ನು ಬರೆದಿದ್ದಲ್ಲ ದೆ ಮೇಲಿನ ಕಾರಣವಲ್ಲದೆ ಸಾವಿಗೆ ಪ್ರಮುಖ ಕಾರಣವೊಂದು ಮೊಬೈಲ್ ನಲ್ಲಿ ಇದೆ. ಸಾರಿ ಅಮ್ಮ ಎನ್ನುತ್ತಾ ಪತ್ರವನ್ನು ಬರೆದು ಮುಗಿಸಿದ್ದಾನೆ. ತುಳು ಭಾಷೆಯಲ್ಲಿ ಇಂಗ್ಲಿಷ್ ವರ್ಣಮಾಲೆಯಲ್ಲಿ ಪತ್ರವನ್ನು ಬರೆಯಲಾಗಿದೆ.
ಸಾಮಾನ್ಯ ಕುಟುಂಬದ ಲಾರೆನ್ಸ್ ಸಣ್ಣ ವಯಸ್ಸಿನಲ್ಲಿಯೇ ಖಾಸಗಿಯಾಗಿ ಕೆಲಸಕ್ಕೆ ಸೇರಿದ್ದು ಕುಡಿಯುವುದನ್ನು ರೂಡಿಸಿಕೊಂಡಿದ್ದ. ಇದೀಗ ಸಣ್ಣಮಟ್ಟಿನ ಸಾಲದ ಮೊತ್ತವನ್ನು ದೊಡ್ಡ ಸಮಸ್ಯೆಯನ್ನಾಗಿ ಜೀವನ ಮುಗಿಸಿದ್ದಾನೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ