ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಬೀಕರ ಅಪಘಾತ;ಅಣ್ಣ ಸ್ಥಳದಲ್ಲಿಯೇ ಸಾವು, ತಂಗಿ ಗಂಭೀರ!

Twitter
Facebook
LinkedIn
WhatsApp
ಸುಳ್ಯದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಬೀಕರ ಅಪಘಾತ;ಅಣ್ಣ ಸ್ಥಳದಲ್ಲಿಯೇ ಸಾವು, ತಂಗಿ ಗಂಭೀರ!

ಸುಳ್ಯ :ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮೃತಪಟ್ಟು ತಂಗಿ ಗಂಭೀರ ಗಾಯಗೊಂಡ ಘಟನೆ‌ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಲಿಮಲೆ ಸಮೀಪದ ‌ಜಬಳೆಯಲ್ಲಿ ನಡೆದಿದೆ.ಮೃತಪಟ್ಟ ಯುವಕ ನಿಶಾಂತ್ ಬಾಜಿನಡ್ಕ ಎಂದು ತಿಳಿದು ಬಂದಿದೆ. ನಿಶಾಂತ್ ತಂಗಿಯನ್ನು ಕರೆದುಕೊಂಡು ಎಲಿಮಲೆಯಿಂದ ಮನೆಗೆ ಹೋಗುತ್ತಿದ್ದಾಗ ಸುಳ್ಯ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಮೃತ ನಿಶಾಂತ್ ಗೆ ಕಾರು ಗುದ್ದಿದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕ ಸ್ಥಳದಲ್ಲಿಯೇ ಮೃತಪಟ್ಟರೆ , ತೀವ್ರ ಗಾಯಗೊಂಡ ನಿಶಾಂತ್ ನ ತಂಗಿ ಮೋಕ್ಷಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪ್ರಥಮ ಚಿಕಿತ್ಸೆಯ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಜಬಳೆ ಸಮೀಪದ ಬಾಜಿನಡ್ಕ ದೇವಿದಾಸ್ ಎಂಬವರ ಮಕ್ಕಳಾದ ನಿಶಾಂತ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಮೋಕ್ಷ 5 ನೇ ತರಗತಿ ವಿದ್ಯಾರ್ಥಿನಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ