ಸುಳ್ಯ: ಬೈಕ್- ಜೀಪು ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟಿದ್ದು, ದರ್ಶನ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ವಿದ್ಯಾರ್ಥಿಗಳು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದ ಸಂದರ್ಭ ಕುಂಬಳಚೇರಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಡಿಕ್ಕಿ ಹೊಡೆದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist