ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಕೆದಂಬಾಡಿ ರಾಮಯ್ಯ ಗೌಡ ವಂಶಸ್ಥೆ ಪಿಯು ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ

Twitter
Facebook
LinkedIn
WhatsApp
342209727 1587805555027553 6420748993116079768 n 5

ಸುಳ್ಯ, ಏ 21 : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಮತ್ತು ಸಂಧ್ಯಾ ಕೆದಂಬಾಡಿ ದಂಪತಿಯ ಪುತ್ರಿ.

ಕೆದಂಬಾಡಿ ರಾಮಯ್ಯಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ ಹೋರಾಡಿದ್ದರು.

ಮಂಜುಶ್ರೀ ಸುಳ್ಯದ ಕೆವಿಜಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದಾರೆ. 

ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲು ನಡೆದ ಅಮರ ಸುಳ್ಯ ದಂಗೆಯ ರೂವಾರಿ ಕೆದಂಬಾಡಿ ರಾಮಯ್ಯ ಆಘಿದ್ದರು. ಅವರೊಬ್ಬ ಹೋರಾಟಗಾರ ಮತ್ತು ಕ್ರಾಂತಿಕಾರಿಯಾಗಿದ್ದು ಬ್ರಿಟಿಷರ ವಿರುದ್ದ ಸುಳ್ಯದಿಂದ ರೈತರನ್ನು ಒಗ್ಗೂಡಿಸಿ1837 ರಲ್ಲಿ ಅಮರ ಸುಳ್ಯ ದಂಗೆಯನ್ನು ಮುನ್ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ