ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ: ನಾಪತ್ತೆಯಾದ ಮಹಿಳೆಯರಿಬ್ಬರು ಪತ್ತೆ

Twitter
Facebook
LinkedIn
WhatsApp
DB 04122022 police

ಸುಳ್ಯ, ಡಿ 29 : ಕೆಲ ತಿಂಗಳ ಹಿಂದೆ ಪ್ರತ್ಯೇಕವಾಗಿ ನಾಪತ್ತೆಯಾಗಿದ್ದ ಸಂಪಾಜೆ ಮೂಲದ ಇಬ್ಬರು ಮಹಿಳೆಯರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಾಪತ್ತೆಯಾಗಿದ್ದ ಮಹಾಲಕ್ಷ್ಮೀ ಎಂಬಾಕೆಯನ್ನು ಬೆಳ್ತಂಗಡಿಯಲ್ಲಿ ಹಾಗೂ ನಾಗವೇಣಿ ಎಂಬಾಕೆಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಹಚ್ಚಲಾಗಿದೆ. ಮಹಿಳೆಯರ ನಾಪತ್ತೆ ದೂರು ದಾಖಲಾದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ರಾಜ್ಯದ ವಿವಿಧ ಕಡೆಗಳಿಂದ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಮಹಾಲಕ್ಷ್ಮಿ ಬೆಳ್ತಂಗಡಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದ್ದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಆಕೆಯನ್ನು ಸುಳ್ಯ ಠಾಣೆಗೆ ಕರೆ ತಂದಿದ್ದಾರೆ. ಬಳಿಕ ಮನೆಯವರನ್ನು ಕರೆಸಿ ಮಾತುಕತೆ ನಡೆಸಿ ಆಕೆಯನ್ನು ಮನೆಯವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಇನ್ನು ನಾಗವೇಣಿ ಪುಣೆಯಲ್ಲಿ ತನ್ನ ಪ್ರಿಯಕರನೊಂದಿಗಿರುವ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಆಕೆಯ ಪತಿಯೊಂದಿಗೆ ಪುಣೆಗೆ ತೆರಳಿದ ಪೊಲೀಸರು ಆಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆಕೆ ಪತಿಯೊಂದಿಗೆ ಬರಲು ನಿರಾಕರಿಸಿ ಪ್ರಿಯಕರನೊಂದಿಗೆ ಇರುವುದಾಗಿ ಪಟ್ಟು ಹಿಡಿದಿದ್ದಾಳೆ. ಬಳಿಕ ಇಬ್ಬರ ವಿಚಾರಣೆ ನಡೆಸಿ ಹೇಳಿಕಗಳನ್ನು ಪಡೆದುಕೊಂಡು ಪೊಲೀಸರು ವಾಪಸ್ಸಾಗಿದ್ದಾರೆ. ಸುಳ್ಯ ಪೊಲೀಸ್‌ ಠಾಣಾ ಉಪ ನಿರೀಕ್ಷಕ ದಿಲೀಪ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist