ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ ಪರಿಸರದ 30 ಕಡೆ ಎನ್.ಐ.ಎ(N.I.A) ದಾಳಿ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಆರಂಭ !!

Twitter
Facebook
LinkedIn
WhatsApp
ಸುಳ್ಯ ಪರಿಸರದ 30 ಕಡೆ ಎನ್.ಐ.ಎ(N.I.A) ದಾಳಿ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಆರಂಭ !!

ದ.ಕ.ಜಿಲ್ಲೆಯಲ್ಲಿ ಬೀಡುಬಿಟ್ಟ ಎನ್.ಐ.ಎ ಪೋಲೀಸ್ ತಂಡ ಪ್ರಾಥಮಿಕ ಕಾರ್ಯಚರಣೆ ಆರಂಭ ಮಾಡಿದ್ದು, ಸೆ.5 ರಂದು ಸೋಮವಾರ ವಿವಿಧ ಕಡೆಗಳಿಗೆ ದಾಳಿ ನಡೆಸಿದ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿವೆ.
ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ಳಾರೆ, ಉಪ್ಪಿನಂಗಡಿ ಹೀಗೆ ಒಟ್ಟು 30 ಕಡೆಗಳಲ್ಲಿ ಎನ್. ಐ.ಎ ತಂಡ ದಾಳಿ ನಡೆಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ದ.ಕ.ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಎನ್.ಐ.ಎ. ಪೋಲೀಸ್ ಇದೀಗ ತನ್ನ ಕೆಲಸ ಆರಂಭ ಮಾಡಿದೆ. ಪ್ರಮುಖವಾಗಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಗಂಭೀರವಾಗಿ ಸರಕಾರ ಪರಿಗಣಿಸಿ ಹೆಚ್ಚಿನ ತನಿಖೆಯ ದೃಷ್ಟಿಯಿಂದ ಕೇಂದ್ರದ ಎನ್.ಐ.ಎ.ಗೆ ವಹಿಸಿಕೊಡಲಾಗಿತ್ತು.

ಕರಾವಳಿಯಲ್ಲಿ ನಡೆಯುವ ಕೋಮು ಕೊಲೆಗೆ ಕಾರಣ ಮತ್ತು ಕೊಲೆಗಳಿಗೆ ಸಹಕಾರ ನೀಡುವ ಕೆಲವೊಂದು ಪ್ರಮುಖ ವಿಚಾರಗಳನ್ನು ಬೇರು ಸಹಿತ ಮಾಹಿತಿ ಪಡೆದು ಸರಕಾರಕ್ಕೆ ಒಪ್ಪಿಸುವ ಕ್ರಮಕ್ಕೆ ಎನ್.ಐ.ಎ ಮುಂದಾಗಿದ್ದು, ಈಗಾಗಲೇ ತನಿಖೆ ಆರಂಭಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ