ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ, ಪುತ್ತೂರಿನಲ್ಲಿ ಅಬಕಾರಿ ಇಲಾಖೆಯ ಕಾರ್ಯಾಚರಣೆ; ಹಾಸ್ಟೆಲ್‌ನಲ್ಲಿದ್ದ 11 ಕೆ.ಜಿ. ಗಾಂಜಾ ವಶ.

Twitter
Facebook
LinkedIn
WhatsApp
ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು . ಡಿಕೆಶಿ ಬ್ರದರ್ಸ್ ಗೆ ಟಾಂಗ್ ನೀಡಿದ ಕುಮಾರಸ್ವಾಮಿ

ಸುಳ್ಯ/ಪುತ್ತೂರು: ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ತಾಲೂಕಿನ ಅಂಬಟೆಡ್ಕದ ಬೆನಕ ಹಾಸ್ಟೆಲ್‌ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ.
ಅಂಬಟೆಡ್ಕದ ಬೆನಕ ಹಾಸ್ಟೆಲ್‌ನಲ್ಲಿ ಪಲ್ಲತ್ತೂರಿನ ಮೊಯ್ದಿನ್ ಕುಂಞಿ ಕೊಠಡಿಯನ್ನು ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರೆನ್ನಲಾಗಿದೆ. ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು.
ಕೊಠಡಿಯನ್ನು ತಪಾಸಣೆ ಮಾಡುವ ವೇಳೆ 11.5 ಕೆ.ಜಿ. ಗಾಂಜಾ ಪತ್ತೆಯಾಗಿದೆ. ಈ ವೇಳೆ ಮನೆಯೊಳಗಿದ್ದ ಮೊಯ್ದಿನ್ ಕುಂಞಿ ಪರಾರಿಯಾಗಿದ್ದು ಸಲಾಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಯ್ದೀನ್ ಕುಂಞಿಯ ಕಾರನ್ನು ಕೂಡಾ ವಶಕ್ಕೆ ಪಡೆದಿದ್ದು ಅದರಲ್ಲಿ ಕೂಡಾ 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಅಬಕಾರಿ ಉಪಾಧೀಕ್ಷಕ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿಗಳಾದ ವಿಜಯಕುಮಾರ್, ಪ್ರೇಮಾನಂದ, ಯಲ್ಲಪ್ಪ, ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆ ನಡೆಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು