ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಲಾರಿ, ಬಸ್ ನಡುವೆ ಅಪಘಾತ-ಹಲವರಿಗೆ ಗಾಯ; ರಾಡ್ ತುಂಡರಿಸಿ ಚಾಲಕನ ಹೊರಗೆಳೆದ ಸ್ಥಳೀಯರು

Twitter
Facebook
LinkedIn
WhatsApp
ಸುಳ್ಯ: ಲಾರಿ, ಬಸ್ ನಡುವೆ ಅಪಘಾತ-ಹಲವರಿಗೆ ಗಾಯ; ರಾಡ್ ತುಂಡರಿಸಿ ಚಾಲಕನ ಹೊರಗೆಳೆದ ಸ್ಥಳೀಯರು

ಸುಳ್ಯ, ನ 15 : ಕಲ್ಲುಗುಂಡಿಯ ಕಡಪಾಲದಲ್ಲಿ ಲಾರಿ ಮತ್ತು ಬಸ್‌ ನಡುವೆ ಢಿಕ್ಕಿ ಸಂಭವಿಸಿ ಆರಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು ಹೊರಗೆಳೆಯಲು ಸ್ಥಳೀಯರು ರಾಡ್‌ನ್ನೇ ಕತ್ತರಿಸಬೇಕಾದ ಪ್ರಸಂಗ ನಡೆಯಿತು.

ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್‌ಗೆ ಕಡಪಾಲ ಸೇತುವೆ ಬಳಿ ಲಾರಿ ಢಿಕ್ಕಿ ಹೊಡೆದಿದೆ. ಮಳೆಯಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳ ಪೈಕಿ ರಾಮ ನಾಯ್ಕ್ ಪುಣಚ, ಜೀವನ್ ಯೂನತ್ ಕೆರೆಮೂಲೆ, ತಂಬಿ ವಯನಾಡು ಬೆಳ್ಳಾರೆ ಅವರನ್ನು ತತ್‌ಕ್ಷಣ ಆಂಬುಲೆನ್ಸ್ ಮುಖಾಂತರ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವರನ್ನು ಕೊಡಗು, ಸಂಪಾಜೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯ: ಲಾರಿ, ಬಸ್ ನಡುವೆ ಅಪಘಾತ-ಹಲವರಿಗೆ ಗಾಯ; ರಾಡ್ ತುಂಡರಿಸಿ ಚಾಲಕನ ಹೊರಗೆಳೆದ ಸ್ಥಳೀಯರು

ಇನ್ನೋರ್ವ ಗಾಯಾಳು ಲಾರಿ ಚಾಲಕ ಬಸ್ ಮತ್ತು ಲಾರಿಯ ನಡುವೆ ಸಿಲುಕಿದ್ದು, ಅವರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು. ಗ್ಯಾಸ್ ಕಟ್ಟರ್ ತರಿಸಿ ರಾಡ್ ತುಂಡರಿಸಿ ಚಾಲಕನನ್ನು ಹೊರಗೆಳೆದರು. ಚಾಲಕನ ಎರಡೂ ಕಾಲುಗಳು ಜಖಂಗೊಂಡಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ