ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೃಜನಶೀಲರಾಗಲು ಕುವೆಂಪುರವರ ಸಾಹಿತ್ಯ ಓದಿ:ಶಾಂತ ಜಯಾನಂದ್ ಬೆಂಗಳೂರು

Twitter
Facebook
LinkedIn
WhatsApp
ಸೃಜನಶೀಲರಾಗಲು ಕುವೆಂಪುರವರ ಸಾಹಿತ್ಯ ಓದಿ: ಶಾಂತ ಜಯಾನಂದ್ ಬೆಂಗಳೂರು

ಖಿದ್ಮಾ ಫೌಂಡೇಶನ್ ಕರ್ನಾಟಕ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಗೂಗಲ್ ಮೀಟ್ ಮೂಲಕ ನಡೆಸಲಾಯಿತು. ಬೆಂಗಳೂರು ಚಂದನ ಟಿವಿ ಮಾಜಿ ನಿರೂಪಕಿ ಹಾಗೂ ಪ್ರಾಧ್ಯಾಪಕಿ ಶ್ರೀಮತಿ ಶಾಂತಾ ಜಯಾನಂದ್ ರಾಷ್ಟ್ರಕವಿ ಕುವೆಂಪು ಅವರ ಜೀವನ ಸಾಹಿತ್ಯ ನಾಟಕ ವಿಶೇಷವಾಗಿ ಅವರು ಸಮಾಜಕ್ಕೆ ಬಿತ್ತರಿಸಿದ ಮಾನವೀಯತೆಯ ಮೌಲ್ಯಗಳನ್ನು ಪ್ರತಿಪಾದಿಸಿ ಮಾತನಾಡಿ ಕುವೆಂಪು ಅವರು ಸಾಹಿತ್ಯ ಲೋಕದ ಅಜರಾಮರರಾಗಿದ್ದಾರೆ. ಇದಕ್ಕೆ ಮೂಲ ಪುರಾವೆ ಅವರು ನಮ್ಮೊಂದಿಗೆ ಸಾರಿದ ಮಾನವೀಯ ಸಂದೇಶಗಳಾಗಿವೆ ಎಂದು ಅಭಿಪಾಯ ಪಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಡಾ.ನಂದಿ ಬಾಷ, ಸಾಹಿತಿಗಳು ವೈದ್ಯರಾದ ಶ್ರೀ ಡಾ. ರವಿ ದಾನಿ ಬೆಂಗಳೂರು, ಹಿರಿಯ ಸಾಹಿತಿ, ಶಿಕ್ಷಕಿ ಶ್ರೀಮತಿ ಹಸೀನಾ ಎಂ ಸಿದ್ದಾಪುರ ಹಾಗೂ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಬೆಂಗಳೂರು, ಯುವ ಕವಿಯತ್ರಿ ಸುಷ್ಮಾ ಪ್ರವೀಣ್ ಸಾಗರ ಉಪಸ್ಥಿತರಿದ್ದರು ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು