ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಮಿಫೈನಲ್​ನಲ್ಲಿ ರೋಹಿತ್ ಪಡೆಗೆ ಹೀನಾಯ ಸೋಲು; ಫೈನಲ್‌ನಲ್ಲಿ ಇಂಗ್ಲೆಂಡ್-ಪಾಕ್ ಹಣಾಹಣಿ!

Twitter
Facebook
LinkedIn
WhatsApp
ಸೆಮಿಫೈನಲ್​ನಲ್ಲಿ ರೋಹಿತ್ ಪಡೆಗೆ ಹೀನಾಯ ಸೋಲು; ಫೈನಲ್‌ನಲ್ಲಿ ಇಂಗ್ಲೆಂಡ್-ಪಾಕ್ ಹಣಾಹಣಿ!

ಅಡಿಲೇಡ್: ನಾಯಕ ರೋಹಿತ್ ಶರ್ಮಾ ನಾಯಕತ್ವಕ್ಕೂ ಟೀಂ ಇಂಡಿಯಾ ಪಾರುಪತ್ವ ಮೆರೆಯುವಲ್ಲಿ ಸೋತಿದೆ. ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅಸಂಖ್ಯಾತ ಅಭಿಮಾನಿಗಳು ಏನನ್ನು ನಿರೀಕ್ಷಿಸಿರಲಿಲ್ಲವೋ ಅದೇ ಸಂಭವಿಸಿದೆ. 140 ಕೋಟಿ ಜನರ ಆಶಾಕಿರಣವನ್ನು ಹೊತ್ತು ಆಸ್ಟ್ರೇಲಿಯಾಕ್ಕೆ ತೆರಳಿದ್ದ ಟೀಂ ಇಂಡಿಯಾ ಬರಿಗೈಯಲ್ಲೇ ವಾಪಸ್ಸಾಗಿದೆ. ಅಡಿಲೇಡ್​ನಲ್ಲಿ ಗೆಲುವಿನ ಸ್ಪರ್ಧಿ ಎಂದೇ ಬಿಂಬಿತವಾಗಿದ್ದ ಟೀಂ ಇಂಡಿಯಾ ಸುಮಾರು 50 ಸಾವಿರ ಪ್ರೇಕ್ಷಕರ ಮುಂದೆ ಹೀನಾಯ ಸೋಲು ಅನುಭವಿಸಿದೆ. ಅಡಿಲೇಡ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 10 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಅಡಿಲೇಡ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿದ್ದು ಇಂಗ್ಲೆಂಡ್ ಗೆ ಗೆಲ್ಲಲು 169 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ವಿಕೆಟ್ ನಷ್ಟವಿಲ್ಲದೆ 170 ರನ್ ಪೇರಿಸಿ ಗೆಲುವಿನ ನಗೆ ಬೀರಿದೆ.

ಇಂಗ್ಲೆಂಡ್ ಪರ ಜೋಸ್ ಬಟ್ಲರ್ ಅಜೇಯ 80 ಹಾಗೂ ಅಲೆಕ್ಸ್ ಹಾಲೆಸ್ ಅಜೇಯ 86 ರನ್ ಪೇರಿಸಿದ್ದು ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು.   

ಭಾರತ ಪರ ಕೆಎಲ್ ರಾಹುಲ್ 5, ರೋಹಿತ್ ಶರ್ಮಾ 27 ರನ್ ಪೇರಿಸಿದ್ದಾರೆ. ಇನ್ನು ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 50 ರನ್ ಬಾರಿಸಿದ್ದು ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಆರಂಭಿಕ ನಿಧಾನಗತಿಯ ನಂತರ ಬಿರುಸಿನ ಫಾರ್ಮ್ ತೋರಿ ಕೊನೆಯ 3 ಓವರ್‌ಗಳಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಹಾರ್ದಿಕ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಕೊನೆಯ 3 ಓವರ್‌ಗಳಲ್ಲಿ ಹಾರ್ದಿಕ್ ಬ್ಯಾಟಿಂಗ್ ಬಲದಿಂದ ಭಾರತ 47 ರನ್ ಗಳಿಸಿ 6 ವಿಕೆಟ್‌ಗೆ 168 ರನ್‌ಗಳ ಸವಾಲಿನ ಸ್ಕೋರ್ ಗಳಿಸಿತು. 

ಅದಾಗಲೇ ಫೈನಲ್ ಪ್ರವೇಶಿಸಿರುವ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನವೆಂಬರ್ 13ರಂದು ಫೈನಲ್ ಹಣಾಹಣಿ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ