ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಮಿಫೈನಲ್‍ನಲ್ಲಿ ಭಾರತೀಯ ಹಾಕಿ ತಂಡಕ್ಕೆ ನಿರಾಸೆ : ಒಲಿಂಪಿಕ್ಸ್ ನಲ್ಲಿ ಚಿನ್ನದ ಕನಸು ಭಗ್ನ.

Twitter
Facebook
LinkedIn
WhatsApp
ಸೆಮಿಫೈನಲ್‍ನಲ್ಲಿ ಭಾರತೀಯ ಹಾಕಿ ತಂಡಕ್ಕೆ ನಿರಾಸೆ : ಒಲಿಂಪಿಕ್ಸ್ ನಲ್ಲಿ ಚಿನ್ನದ ಕನಸು ಭಗ್ನ.

ಟೋಕಿಯೋ : ಭಾರತೀಯ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್ ನ ಸೆಮಿಫೈನಲ್‌ ಪಂದ್ಯದಲ್ಲಿ ನಿರಾಸೆ ಅನುಭವಿಸಿದೆ. ಬೆಲ್ಜಿಯಂ ವಿರುದ್ದದ ಪಂದ್ಯದಲ್ಲಿ 5-2ರ ಅಂತರದಲ್ಲಿ ಸೋಲನ್ನು ಕಂಡಿರುವ ಟೀಂ ಇಂಡಿಯಾ ಇದೀಗ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಬೇಕಾಗಿದೆ.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಅದ್ಬುತ ಆಟದ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ ಹಾಕಿ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗಿತ್ತು. ಆರಂಭಿಕ ಹಂತದಲ್ಲಿ ಭಾರತ ತಂಡ ಮೇಲು ಗೈ ಸಾಧಿಸಿತ್ತು. ಭಾರತದ ಹರ್ಮನ್‌ ಪ್ರೀತ್‌ ಹಾಗೂ ಮಂದೀಪ್‌ ಸಿಂಗ್‌ ಗೋಲ್‌ ಬಾರಿಸುವ ಮೂಲಕ ಭಾರತಕ್ಕೆ 2-1ರ ಮುನ್ನಡೆಯನ್ನು ತಂದುಕೊಟ್ರು.
ಆದರೆ ಪೆನಾಲ್ಟಿ ಕಾರ್ನರ್ ಲಾಭ ಪಡೆದ ಬೆಲ್ಜಿಯಂ ಪರ ಅಲೆಕ್ಯಾಂಡರ್ ಹ್ಯಾಂಡ್ರಿಕ್ಸ್ ಭರ್ಜರಿ ಗೋಲು ಬಾರಿಸುವ ಮೂಲಕ ಅಂತರವನ್ನು 2-2ರಿಂದ ಸಮಬಲ ಮಾಡಿಕೊಂಡಿ ದ್ದಾರೆ. ಆದರೆ ಭಾರತಕ್ಕೆ ಮೂರನೇ ಕ್ವಾರ್ಟರ್‌ಮಲ್ಲಿ ಪೆನಾಲ್ಟಿ ಕಾರ್ನರ್‌ ಲಾಭ ಸಿಕ್ಕಿದ್ರೂ ಕೂಡ ಅದನ್ನು ಬಳಸಿಕೊಳ್ಳುವಲ್ಲಿ ವಿಫಲವಾಯ್ತು, ನಂತರದಲ್ಲಿ ಬೆಲ್ಜಿಯಂ ಸತತ ಗೋಲು ಗಳ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡಿದೆ.

ಭಾರತ ಹಾಕಿ ತಂಡ ದಾಖಲೆಯ ಗೆಲುವನ್ನು ಕಂಡು ಸೆಮಿ ಫೈನಲ್‌ಗೆ ಏರಿತ್ತು. ಅಲ್ಲದೇ ಈ ಬಾರಿ ಚಿನ್ನದ ಪದಕ ಗೆಲುವಿನ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಆದ್ರೆ ಬೆಲ್ಜಿಯಂ ತಂಡ ಭಾರತಕ್ಕೆ ಸೋಲಿನ ರುಚಿ ತೋರಿಸಿದೆ. 2012ರ ಲಂಡನ್ ಒಲಿಂಪಿಕ್ಸ್ ಹಾಗೂ 2016ರ ರಿಯೋ ಒಲಿಂಪಿಕ್ಸ್ ನಲ್ಲಿಯೂ ಭಾರತ ಬೆಲ್ಜಿಯಂ ವಿರುದ್ದವೇ ಸೋಲನ್ನು ಅನುಭವಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು