ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿನಿಂದ ಬಿದ್ದು ಸಾವಿಗೀಡಾದ ಯುವಕ!

Twitter
Facebook
LinkedIn
WhatsApp
ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿನಿಂದ ಬಿದ್ದು ಸಾವಿಗೀಡಾದ ಯುವಕ!

ಬೆಂಗಳೂರು: ಯುವಕನೊಬ್ಬ ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋಗಿ ರೈಲಿನಿಂದ ಕೆಳಗೆ ಬಿದ್ದು, ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮಂಡ್ಯ ಮೂಲದ ಅಭಿಷೇಕ್ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೃತಪಟ್ಟ ನತದೃಷ್ಟ ಯುವಕ. ಬೆಂಗಳೂರಿನ ಗಾಂಧಿನಗರದ ಬಾರ್ & ರೆಸ್ಟೋರೆಂಟ್ ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ. ಆತನ ಮೃತದೇಹ 5 ದಿನಗಳ ಬಳಿಕ ಶ್ರೀರಂಗಪಟ್ಟಣದ ಬಳಿ ಪತ್ತೆಯಾಗಿದೆ.
ಊರಿಗೆ ಹೋಗಿ ಬರುವುದಾಗಿ ಸ್ನೇಹಿತರ ಜೊತೆ ನವೆಂಬರ್​ 6ರಂದು ಮಂಡ್ಯಕ್ಕೆ ಬೆಂಗಳೂರಿನಿಂದ ಹೊರಟಿದ್ದ. ರಾತ್ರಿ 2 ಗಂಟೆಯ ಸಮಯದಲ್ಲಿ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುವಾಗ ಅಭಿಷೇಕ್ ರೈಲಿನಿಂದ ಕೆಳಗೆ ಬಿದ್ದು, ಲೋಕಪಾವನಿ ನದಿಗೆ ಬಿದ್ದಿದ್ದಾನೆ. ಸತತ ಮಳೆಯಿಂದಾಗಿ ನದಿಯ ರಭಸ ಹೆಚ್ಚಾಗಿರುವುದರಿಂದ ಅಭಿಷೇಕ್ ಮೃತದೇಹ ಸುಮಾರು 6 ರಿಂದ 7 ಕಿ.ಮೀ ವರೆಗೂ ಕೊಚ್ಚಿ ಹೋಗಿದೆ. ಅಭಿಷೇಕ್ ಮೃತದೇಹಕ್ಕಾಗಿ ಉಪ್ಪಾರಪೇಟೆ, ರೈಲ್ವೆ, ಮಂಡ್ಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಆ ಬಳಿಕ ನ.14 ರಂದು ಶ್ರೀರಂಗಪಟ್ಟಣ ಬಳಿ ಅಭಿಷೇಕ್ ಶವ ಪತ್ತೆ ಪತ್ತೆಯಾಗಿದೆ.

ನ.10 ರಂದು ಉಪ್ಪಾರಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು