ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆ.2 ರಂದು ನರೇಂದ್ರ ಮೋದಿ ಮಂಗಳೂರಿಗೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವಂತೆ ತುಳು ಚಲನಚಿತ್ರ ಕಲಾವಿದರಾದ ಪಡೀಲ್, ವಾಮಂಜೂರ್, ಕಾಪಿ ಕಾಡ್, ಬೋಳಾರ್ ರಿಂದ ಮನವಿ

Twitter
Facebook
LinkedIn
WhatsApp
ಸೆ.2 ರಂದು ನರೇಂದ್ರ ಮೋದಿ ಮಂಗಳೂರಿಗೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವಂತೆ ತುಳು ಚಲನಚಿತ್ರ ಕಲಾವಿದರಾದ ಪಡೀಲ್, ವಾಮಂಜೂರ್, ಕಾಪಿ ಕಾಡ್, ಬೋಳಾರ್ ರಿಂದ ಮನವಿ

ಸಪ್ಟೆಂಬರ್ 2 ರಂದು ಮಂಗಳೂರಿನ ಹೊಸ ಬಂದರಿನ ಎರಡನೇ ಹಂತದ ಪೂರ್ಣಗೊಂಡ ಕಾಮಗಾರಿಯ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವಂತೆ ತುಳು ನಾಟಕ ಹಾಗೂ ಚಲನಚಿತ್ರ ಕಲಾವಿದರಾದ ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ನವೀನ್ ಡಿ ಪಡೀಲ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಮನವಿ ಮಾಡಿಕೊಂಡಿರುವ ದೇವದಾಸ್ ಕಾಪಿಕಾಡ್, ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ನಾಯಕ. ಇಂತಹ ನಾಯಕ ಮಂಗಳೂರಿಗೆ ಬರುತ್ತಿರುವ ಸಂದರ್ಭದಲ್ಲಿ ಅವರನ್ನು ತುಳುನಾಡಿನ ನಾವೆಲ್ಲರೂ ಮನಪೂರ್ವಕವಾಗಿ ಸ್ವಾಗತಿಸಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ