ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆ.25ರಿಂದ ಬರಲಿದೆ ಬಿಗ್ ಬಾಸ್ 9ನೇ ಸೀಸನ್

Twitter
Facebook
LinkedIn
WhatsApp
ಸೆ.25ರಿಂದ ಬರಲಿದೆ ಬಿಗ್ ಬಾಸ್ 9ನೇ ಸೀಸನ್

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಓಟಿಟಿ(Bigg Boss Ott) ಮೊದಲ ಸೀಸನ್ ಇದೀಗ ಮುಕ್ತಾಯದ ಹಂತದಲ್ಲಿದೆ. ಕಿರುತೆರೆಯಲ್ಲಿ ಬಿಗ್ ಬಾಸ್ 9ನೇ ಸೀಸನ್ ಶುರುವಾಗಲು ಕೌಂಟ್ ಡೌನ್ ಶುರುವಾಗಿದೆ. ಓಟಿಟಿ ಸೀಸನ್ ಮುಗಿದ ಬಳಿಕ ಒಂದೇ ವಾರಕ್ಕೆ ಬಿಗ್ ಬಾಸ್ 9ನೇ (Bigg Boss 9) ಸೀಸನ್ ಪ್ರಸಾರವಾಗಲಿದೆ.

ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ಪರ್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ಆರ್ಯವರ್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ 25ಕ್ಕೆ ಬಿಗ್ ಬಾಸ್ 9ನೇ ಸೀಸನ್ ಪ್ರಸಾರವಾಗಲಿದೆ.

ಸೆ.25ರಿಂದ ಬರಲಿದೆ ಬಿಗ್ ಬಾಸ್ 9ನೇ ಸೀಸನ್

ಇದುವೆರೆಗೂ ನಡೆದ 8 ಸಿಸನ್‌ಗಳ ಪ್ರಮುಖ ಸ್ಪರ್ಧಿಗಳ ಜೊತೆಗೆ ಹೊಸ ಸ್ಪರ್ಧಿಗಳಿದ್ದಾರೆ. ಬಿಗ್ ಬಾಸ್ ಓಟಿಟಿಯ ಕೆಲವು ಸ್ಪರ್ಧಿಗಳು ಕೂಡ ಬಿಗ್ ಬಾಸ್ 9ನೇ ಸೀಸನ್‌ನಲ್ಲಿದ್ದಾರೆ. ಈ ಹೊಸ ಸೀಸನ್‌ನಲ್ಲಿ ಹೊಸಬರು ಹಳಬರು ಸಮಾಗಮವಾಗಲಿದೆ. ಇದು ಈ ಸೀಸನ್‌ನ ವಿಶೇಷತೆ ಆಗಿದೆ.

 

ಹೊಸ ಸೀಸನ್‌ಗೆ ಸ್ಪರ್ಧಿಗಳ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ. ಯಾರೆಲ್ಲಾ ಸ್ಟಾರ್ಸ್‌ ಬಿಗ್ ಬಾಸ್‌ನಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನ ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ