ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!

Twitter
Facebook
LinkedIn
WhatsApp
ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!

ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ರ ತಂದೆಯಾಗಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿರುವ ಸ್ವತಃ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. 1983 ರಿಂದ 85 ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೀಲ್‌ ಶಾಸಕರಾಗಿದ್ದರು.

 

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ