ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ - 20ಕ್ಕೂ ಅಧಿಕ ಮಂದಿಗೆ ಗಾಯ

Twitter
Facebook
LinkedIn
WhatsApp
index 7

ದಾವಣಗೆರೆ: ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದು, ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ.

ಇನ್ನು ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ