ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
369154 1677835031

ನವದೆಹಲಿ: ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿದೆ ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ.

ಆಸ್ಪತ್ರೆಯ ಟ್ರಸ್ಟ್ ಸೊಸೈಟಿ ಅಧ್ಯಕ್ಷ ಡಿ.ಎಸ್ ರಾಣಾ, ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಅವರ ತಂಡವು ಸೋನಿಯಾ ಗಾಂಧಿ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿದೆ.

ಜ್ವರದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಅವರನ್ನ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರ ತಂಡ ಹೇಳಿದೆ.

ಸೋನಿಯಾ ಗಾಂಧಿ ಅವರು ಈ ಹಿಂದೆ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಸಮಸ್ಯೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ