ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮಣ್ಣನಿಗೆ ಮತ್ತೆ ಸೋಲಿನ ರುಚಿ ತೋರಿಸುತ್ತೇವೆ

Twitter
Facebook
LinkedIn
WhatsApp
ಸೋಮಣ್ಣನಿಗೆ ಮತ್ತೆ ಸೋಲಿನ ರುಚಿ ತೋರಿಸುತ್ತೇವೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಗೋವಿಂದರಾಜನಗರ, ವಿಜಯನಗರ ಕ್ಷೇತ್ರಗಳು ಗೆಲ್ಲುವ ಮೂಲಕ ಸೋಮಣ್ಣನಿಗೆ ಮತ್ತೆ ಸೋಲಿನ ರುಚಿಯನ್ನು ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿಕೊಂಡ ಮಾಜಿ ಪಾಲಿಕೆ ಸದಸ್ಯ ಡಿ ಉಮಾಶಂಕರ್ ನೇತೃತ್ವ ತಂಡವನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಕ್ಷೇತ್ರದಲ್ಲಿ ಅನುಮೋದನೆ ದೊರೆತಿರುವ ಕಾಮಗಾರಿಗಳಿಗೆ ನಡೆಯದಂತೆ ಅಡ್ಡಗಾಲು ಹಾಕಿ ಸಣ್ಣತನದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಲ್ಲಿ ಸೇರಿರುವ ಜನಸ್ತೋಮವೇ ಮುಂದಿನ ಚುನಾವಣೆಯ ಗೆಲುವಿನ ಫಲಿತಾಂಶವನ್ನು ಬರೆದಿಟ್ಟಿದ್ದಾರೆ. ನಿತ್ಯ ಬರಿ ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿರುವ ಸೋಮಣ್ಣ ನವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಶಾಸಕ ಎಂ ಕೃಷ್ಣಪ್ಪ ಶಾಸಕ ಪ್ರಿಯಕೃಷ್ಣ ದಿ ಉಪಮೇಯರ್ ಪುಟ್ಟರಾಜು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಡಿ ಉಮಾಶಂಕರ್ ನೇತೃತ್ವದಲ್ಲಿ ಎಚ್ ಕುಮಾರ್, ಅಂಜಲಿ, ಮಹದೇವ ಮಡಿವಾಳ, ರಾಜಕುಮಾರ್.ಡಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ