ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೋಮವಾರದಿಂದ ಕಲ್ಯಾಣ ಮಂಟಪಗಳಲ್ಲಿ ಮದುವೆಯಾಗಬಹುದು!!. ನಿರ್ಧಾರಕ್ಕೆ ಬಂದಿದೆ ರಾಜ್ಯ ಸರ್ಕಾರ.

Twitter
Facebook
LinkedIn
WhatsApp
ಸೋಮವಾರದಿಂದ ಕಲ್ಯಾಣ ಮಂಟಪಗಳಲ್ಲಿ ಮದುವೆಯಾಗಬಹುದು!!. ನಿರ್ಧಾರಕ್ಕೆ ಬಂದಿದೆ ರಾಜ್ಯ ಸರ್ಕಾರ.

ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ ಸೋಮವಾರದಿಂದ ಮದುವೆಗಳಿಗೆ ಷರತ್ತುಬದ್ಧ ಅನುಮತಿ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆಯಲ್ಲಿ ಪಾಲ್ಗೊಳ್ಳಲು 40 ಜನರಿಗೆ ಅವಕಾಶ ನೀಡಲಾಗುವುದು. ಮದುವೆಯಲ್ಲಿ ಭಾಗಿಯಾಗುವವರಿಗೆ ಪಾಸ್ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಕಲ್ಯಾಣ ಮಂಟಪ, ಹೋಟೆಲ್‌, ಪಾರ್ಟಿ ಹಾಲ್ ಮತ್ತು ರೆಸಾರ್ಟ್​ಗಳಲ್ಲಿ 40 ಜನಕ್ಕೆ ಸೀಮಿತಗೊಳಿಸಿ ಅನುಮತಿ ನೀಡಲಾಗುತ್ತದೆ. ವೈಯಕ್ತಿಕ ಪಾಸ್​ ಪಡೆದು ಮದುವೆ ಸಮಾರಂಭ ನಡೆಸಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕರ್ನಾಟಕ ಸರ್ಕಾರ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಬೆಂಗಳೂರು ಹಾಗೂ ಇತರ 19 ಜಿಲ್ಲೆಗಳಲ್ಲಿ ಈ ನಿಯಮ ಇರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತು ಖರೀದಿಗೆ ಸಮಯಾವಕಾಶ ನೀಡಲಾಗಿದೆ. ಜೂನ್ 21ರ ನಂತರ ಕರ್ನಾಟಕ ಸರ್ಕಾರ ಲಾಕ್​ಡೌನ್ ನಿಯಮಾವಳಿಗಳಲ್ಲಿ ಹಲವು ಸಡಿಲಿಕೆಗಳನ್ನು ಮಾಡಿದೆ. ಆದರೂ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವಿಕೆಯ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆಹಾರ ಸಾಮಾಗ್ರಿಗಳ ಅಂಗಡಿ, ದಿನಸಿ ಅಂಗಡಿ, ಹಣ್ಣು, ತರಕಾರಿ ಅಂಗಡಿಗಳು, ಮಾಂಸ, ಮೀನು ಮಾರಾಟ, ಹಾಲು ಹಾಗೂ ಇತರ ಡೈರಿ ಉತ್ಪನ್ನಗಳ ಮಾರುಕಟ್ಟೆಯು ವಾರಾಂತ್ಯದ ಕರ್ಫ್ಯೂ ಅವಧಿಯಲ್ಲೂ ತೆರೆದಿರುತ್ತದೆ. ಶನಿವಾರ ಹಾಗೂ ಭಾನುವಾರ ಕೂಡ ಇವು ತೆರೆದಿರುತ್ತವೆ. ಬೀದಿಬದಿ ವ್ಯಾಪಾರಿಗಳಿಗೂ ಬೆಳಗ್ಗೆ 6 ಗಂಟೆಯಿಂದ 2 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮದ್ಯದ ಅಂಗಡಿಗಳಿಗೆ ಪಾರ್ಸೆಲ್ ನೀಡುವ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಅದೂ ಕೂಡ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮದ್ಯ ಪಾರ್ಸೆಲ್ ನೀಡುವ ಅವಕಾಶ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು