ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮವಾರದ ಬಂಗಾರದ ಬೆಲೆ ; ಕೊಂಚ ಇಳಿಕೆ ಕಂಡ ಚಿನ್ನ - ಬೆಳ್ಳಿಯ ದರ

Twitter
Facebook
LinkedIn
WhatsApp
pqivwkbqhur0exytxuup

 ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಚಿನ್ನ ಮತ್ತು ಬೆಳ್ಳಿ ಏರಿಳಿಕೆ ಮುಂದುವರಿದಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಅಪರಂಜಿ ಚಿನ್ನವೂ 61,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಬೆಳ್ಳಿ ಬೆಲೆಯಲ್ಲೂ (Silver Price) ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,750 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,040 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 769 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 804 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,800 ರೂ
  • ಚೆನ್ನೈ: 56,050 ರೂ
  • ಮುಂಬೈ: 55,750 ರೂ
  • ದೆಹಲಿ: 55,900 ರೂ
  • ಕೋಲ್ಕತಾ: 55,750 ರೂ
  • ಕೇರಳ: 55,750 ರೂ
  • ಅಹ್ಮದಾಬಾದ್: 55,800 ರೂ
  • ಜೈಪುರ್: 55,900 ರೂ
  • ಲಕ್ನೋ: 55,900 ರೂ
  • ಭುವನೇಶ್ವರ್: 55,750 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,500 ರುಪಾಯಿ)
  • ದುಬೈ: 2225 ಡಿರಾಮ್ (49,708 ರುಪಾಯಿ)
  • ಅಮೆರಿಕ: 610 ಡಾಲರ್ (50,044 ರುಪಾಯಿ)
  • ಸಿಂಗಾಪುರ: 824 ಸಿಂಗಾಪುರ್ ಡಾಲರ್ (50,634 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (51,606 ರೂ)
  • ಓಮನ್: 242.50 ಒಮಾನಿ ರಿಯಾಲ್ (51,675 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,869 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,040 ರೂ
  • ಚೆನ್ನೈ: 8,040 ರೂ
  • ಮುಂಬೈ: 7,690 ರೂ
  • ದೆಹಲಿ: 7,690 ರೂ
  • ಕೋಲ್ಕತಾ: 7,690 ರೂ
  • ಕೇರಳ: 8,040 ರೂ
  • ಅಹ್ಮದಾಬಾದ್: 7,690 ರೂ
  • ಜೈಪುರ್: 7,690 ರೂ
  • ಲಕ್ನೋ: 7,690 ರೂ
  • ಭುವನೇಶ್ವರ್: 8,040 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ