ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮವಾರ ನಡೆಯಲಿರುವ ತಜ್ಞರ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ತೀರ್ಮಾನ:ಸುರೇಶ್ ಕುಮಾರ್

Twitter
Facebook
LinkedIn
WhatsApp
ಸೋಮವಾರ ನಡೆಯಲಿರುವ ತಜ್ಞರ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ತೀರ್ಮಾನ:ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಸದ್ಯಕ್ಕೆ ವಿದ್ಯಾಗಮದ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ, ಕಲಿಕಾ ದಿನಚರಿ ಬಗ್ಗೆ ಯೋಜನೆ ಮಾಡಿದ್ದೇವೆ. ಶಾಲಾ ಆರಂಭದ ಬಗ್ಗೆ ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಖಾಸಗಿ ಶಾಲಾ ಶುಲ್ಕ ಕುರಿತಂತೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಶಾಲೆಗಳ ಆರಂಭದ ಕುರಿತು ರಾಜ್ಯದಲ್ಲಿ ಗೊಂದಲ ಮುಂದುವರಿದಿದ್ದು, ಈಗ ಸೋಮವಾರ ನಡೆಯಲಿರುವ ಸಭೆಯ ನಂತರ ತೀರ್ಮಾನವಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು