ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮವಾರ ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ, ದ್ರೌಪದಿ ಮುರ್ಮು ಕಾರ್ಯಕ್ರಮ ಪಟ್ಟಿ ಹೀಗಿದೆ

Twitter
Facebook
LinkedIn
WhatsApp
ಸೋಮವಾರ ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ, ದ್ರೌಪದಿ ಮುರ್ಮು ಕಾರ್ಯಕ್ರಮ ಪಟ್ಟಿ ಹೀಗಿದೆ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

 

ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇಂದು 22-09-2022 ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಾನ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಸೋಮವಾರ ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ, ದ್ರೌಪದಿ ಮುರ್ಮು ಕಾರ್ಯಕ್ರಮ ಪಟ್ಟಿ ಹೀಗಿದೆ

ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.  ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡುವರು. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಮುರ್ಮು ಭಾಗಿಯಾಗಿ, ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ