ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮೇಶ್ವರ ದೇವಸ್ಥಾನದ ಸುತ್ತ ನಿಧಿ ಗಾಗಿ ಹುಡುಕಾಡಿದ ನಿಧಿ ಕಳ್ಳರು!.

Twitter
Facebook
LinkedIn
WhatsApp
ಸೋಮೇಶ್ವರ ದೇವಸ್ಥಾನದ ಸುತ್ತ ನಿಧಿ ಗಾಗಿ ಹುಡುಕಾಡಿದ ನಿಧಿ  ಕಳ್ಳರು!.

ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕವಾದ ನಿಧಿ ಶೋಧ ಇರಾ ಸೋಮನಾಥೇಶ್ವರ ದೇವಸ್ಥಾನದ ಜಾಗಕ್ಕೂ ಕಾಲಿಟ್ಟಿದೆ. ದೇವಸ್ಥಾನದ ಜಾಗದಲ್ಲಿ ವ್ಯಾಪಕ ಅಗೆತ ವಾಗಿದ್ದು ಕಂಡುಬಂದಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಅಲ್ಲಲ್ಲಿ ನಿಧಿ ಶೋಧನೆ ವರದಿಗಳು ಕೇಳಿಬರುತ್ತಿದೆ.ಈಗ ಅದು ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಪ್ರಸಿದ್ಧ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ಬಳಿಯಿರುವ ನಾಗ ಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನ ಕಟ್ಟೆಯನ್ನು ಕಟ್ಟಲಾಗಿದೆ. ಆದರೆ ಕಳ್ಳರು ನಾಗನ ಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ
ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು