ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಶಿಯಲ್ ಮೀಡಿಯಾ ಫೋಸ್ಟ್ ಗೆ ಬೆದರಿಕೆ: ಭಜರಂಗ ದಳದಿಂದ ಶೀಘ್ರ ಸಹಾಯವಾಣಿ ಬಿಡುಗಡೆ

Twitter
Facebook
LinkedIn
WhatsApp
ಸೋಶಿಯಲ್ ಮೀಡಿಯಾ ಫೋಸ್ಟ್ ಗೆ ಬೆದರಿಕೆ: ಭಜರಂಗ ದಳದಿಂದ ಶೀಘ್ರ ಸಹಾಯವಾಣಿ ಬಿಡುಗಡೆ

ನವದೆಹಲಿ: ಸೋಶಿಯಲ್ ಮೀಡಿಯಾಗಳಲ್ಲಿ ಹಾಕಲಾದ ಫೋಸ್ಟ್ ಕುರಿತು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬೆದರಿಕೆ ಬರುವವರಿಗಾಗಿ  ಭಜರಂಗದಳ ಯುವ ಘಟಕ ಶೀಘ್ರದಲ್ಲಿಯೇ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಹೇಳಿದೆ.

ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಮತ್ತು ಮಹಾರಾಷ್ಟ್ರದ ಅಮರಾವತಿಯಲ್ಲಿ ಉಮೇಶ್ ಕೊಲ್ಹೆ ಬರ್ಬರ ಹತ್ಯೆಯಾದಾಗಿನಿಂದಲೂ ದೇಶದಲ್ಲಿ ಉಗ್ರರ ವಾತಾವರಣ ನಿರ್ಮಾಣದ ಪ್ರಯತ್ನ ನಡೆಯುತ್ತಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಫೋಸ್ಟ್ ಹಾಕಿದ್ದ ಜನರಿಗೆ ಬೆದರಿಕೆ ಬರುತ್ತಿದೆ ಎಂದು ವಿಹೆಚ್ ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ವಿಡಿಯೋ ಸಂದೇಶದಲ್ಲಿ ಆರೋಪಿಸಿದ್ದಾರೆ.

ಇಸ್ಲಾಮಿಕ್ ಮೂಲಭೂತವಾದದಿಂದ ಇಡೀ ವಿಶ್ವವೇ ಬೇಸತ್ತಿದೆ. ಆದರೆ, ಕಳೆದ ಕೆಲವು ದಿನಗಳಲ್ಲಿ ಅವರ ವಿಷವನ್ನು ವೇಗವಾಗಿ ಹರಡಲಾಗುತ್ತಿದೆ.  ಉಮೇಶ್ ಕೊಲ್ಹೆ ಮತ್ತು  ಕನ್ಹಯ್ಯಾ ಲಾಲ್  ಕೊಲೆಯಾದ ರೀತಿಗೆ ಇಡೀ ವಿಶ್ವವೇ ಆಘಾತ ವ್ಯಕ್ತಪಡಿಸಿದೆ. ಈ ಎರಡು ಘಟನೆ ನಂತರ ಹಿಂಸೆಯನ್ನು ಹೆಚ್ಚಿಸಲು, ದೇಶದಲ್ಲಿ ಉಗ್ರರ ವಾತಾವರಣ ಸೃಷ್ಟಿಗೆ ಪ್ರಯತ್ನಿಸುತ್ತಿರುವುದು ಕಳವಳಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಸೋಶಿಯಲ್ ಮೀಡಿಯಾಗಳಲ್ಲಿ ಹಾಕಲಾದ ಫೋಸ್ಟ್ ಇಷ್ಟವಾಗದಿದ್ದಲ್ಲಿ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ಹಿಂದೂ ಸಮಾಜ ಇದನ್ನು ಸಹಿಸಿಕೊಳ್ಳುವುದಿಲ್ಲ. ಇಂತಹ ಬೆದರಿಕೆಗಳು ಬಂದಾಗ ಕೂಡಲೇ ಪೊಲೀಸರಿಗೆ ದೂರು ನೀಡುವಂತೆ  ವಿಶ್ವ ಹಿಂದೂ ಪರಿಷತ್ ಪರವಾಗಿ ಹಿಂದೂ ಸಮುದಾಯದ ಜನರಲ್ಲಿ ಮನವಿ ಮಾಡುವುದಾಗಿ ಜೈನ್ ಹೇಳಿದ್ದಾರೆ.

ಒಂದು ವೇಳೆ ಪೊಲೀಸರು ಕ್ರಮ ಕೈಗೊಳ್ಳದಿದ್ದಲ್ಲಿ ಭಜರಂಗ ದಳ ಯುವ ಘಟಕ ಸಹಾಯ ಮಾಡಲು ಯಾವಾಗಲೂ ಸಿದ್ಧವಿದೆ. ಸಹಾಯವಾಣಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ