ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ತ್ರೀ ಶಕ್ತಿ ಸಂಘಕ್ಕೆ ₹1.5ಲಕ್ಷ ಸಾಲ

Twitter
Facebook
LinkedIn
WhatsApp
ಸ್ತ್ರೀ ಶಕ್ತಿ ಸಂಘಕ್ಕೆ ₹1.5ಲಕ್ಷ ಸಾಲ

ಗುರುವಾರ ಇಲ್ಲಿನ ಬಿ.ಟಿ.ಪಾಟೀಲ ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಾಸಕ ಅರುಣಕುಮಾರ ಪೂಜಾರ 44ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ, ಸ್ತ್ರೀಯರ ಆರ್ಥಿಕ ಸ್ವಾವಲಂಬನೆ ಮಾಡುವ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿನ ಭೂರಹಿತ ಕೃಷಿ ಕಾರ್ಮಿಕ ಮಕ್ಕಳಿಗೂ ರೈತ ನಿಧಿಯೋಜನೆಯಂತೆ ವಿದ್ಯಾನಿಧಿ ಜಾರಿಗೆ ತರಲಾಗುವುದು. ಕುಶಲ ಕಾರ್ಮಿಕರಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುವುದು. ಕುರಿಗಾರರಿಗೆ ವಿಶೇಷ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ ಪ್ರತಿ ಸಂಘಕ್ಕೆ 20 ಕುರಿ, 1 ಟಗರು ನೀಡಲಾಗುವುದು ಎಂದರು.

ಜಗಜೀವನ್‌ ರಾಮ್‌ ಅವರ ಹೆಸರಿನಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಚಿಂತನೆ ಹಾಗೂ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವಕರ ಸ್ವಾವಲಂಬನೆ ಜೀವನಕ್ಕಾಗಿ 10 ಲಕ್ಷ ರೂ. ವರೆಗೆ ಸಹಾಯಧನ ನೀಡುವ ಯೋಜನೆಯಿದೆ. ರಾಜ್ಯದಲ್ಲಿ 8 ಸಾವಿರ ಶಾಲೆಗಳ ಹಾಗೂ 3 ಸಾವಿರ ಅಂಗನವಾಡಿ ಕೊಠಡಿಗಳನ್ನು ನಿರ್ಮಿಸುವ ಯೋಜನೆಯ ಗುರಿ ಹೊಂದಲಾಗಿದೆ. ರಾಜ್ಯದ ಪ್ರತಿಯೊಂದು ಮನೆಗೂ ಒಂದಿಲ್ಲೊಂದು ರೀತಿಯ ಸರ್ಕಾರದ ಸೌಲಭ್ಯಗಳನ್ನು ನೀಡುವುದರ ಮೂಲಕ ಅಭಿವೃದ್ಧಿಯ ಸಾಧನೆಗಳನ್ನು ಮಾಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ರಾಜ್ಯದಲ್ಲಿ ಅ ಧಿಕಾರದ ಗದ್ದುಗೆ ಏರಲಿದೆ. ಉತ್ತರ ಕರ್ನಾಟಕದ ಹೆಬ್ಟಾಗಿಲೆಂದೇ ಹೆಸರಾಗಿರುವ ರಾಣಿಬೆನ್ನೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ದೊಡ್ಡದಾದ ಹೆಬ್ಟಾಗಿಲು ನಿರ್ಮಿಸಲಾಗುವುದು ಎಂದರು.

ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್‌, ಶ್ರೀ ಓಂಕಾರೇಶ್ವರ ಮಹಾಸ್ವಾಮೀಜಿ, ಶ್ರೀ ವೀರಭದ್ರ ಶ್ರೀ, ಮಲ್ಲಿಕಾರ್ಜುನ ಶ್ರೀ, ಪಶುಪತಿ ಶ್ರೀ, ಶಾಸಕ ಅರುಣಕುಮಾರ ಪೂಜಾರ, ಸಂಸದ ಜಿ.ಎಂ.ಸಿದ್ದೇಶ್ವರ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ವಿರೂಪಾಕ್ಷಪ್ಪ ಬಳ್ಳಾರಿ, ಯು.ಬಿ. ಬಣಕಾರ ಸೇರಿದಂತೆ ಇತರರು ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ