ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ಪುಟ್ನಿಕ್​ ಸಿಂಗಲ್ ದೋಸ್ ಲಸಿಕೆಗೆ ಅನುಮತಿ ನೀಡಿದ ಭಾರತ ಸರ್ಕಾರ.

Twitter
Facebook
LinkedIn
WhatsApp
ಸ್ಪುಟ್ನಿಕ್​ ಸಿಂಗಲ್ ದೋಸ್ ಲಸಿಕೆಗೆ ಅನುಮತಿ ನೀಡಿದ ಭಾರತ ಸರ್ಕಾರ.

ದೆಹಲಿ: ರಷ್ಯಾ ರೂಪಿಸಿರುವ ಕೊರೊನಾ ನಿರೋಧಕ ಸಿಂಗಲ್ ಡೋಸ್ ಲಸಿಕೆ ಸ್ಪುಟ್ನಿಕ್​ನ (Sputnik) ತುರ್ತು ಬಳಕೆಗೆ ಭಾರತ ಔಷಧ ಮಹಾ ನಿಯಂತ್ರಕರ (Drugs Controller General of India – DCGI) ಅನುಮತಿ ಸಿಕ್ಕಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ.ಮನ್​ಸುಖ್ ಮಾಂಡವಿಯ (Dr Mansukh Mandaviya) ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದು ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದುಕೊಂಡ 9ನೇ ಲಸಿಕೆಯಾಗಿದೆ. ಈ ಲಸಿಕೆಯ ಬಳಕೆಗೆ ಅನುಮತಿ ಸಿಕ್ಕಿರುವುದು ಕೊರೊನಾ ಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು