ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಮಾರ್ಟ್ ಕಾರ್ಡ್ ವಿತರಣೆ ವ್ಯವಸ್ಥೆಗೆ ಸಾರಿಗೆ ಇಲಾಖೆ ಚಾಲನೆ

Twitter
Facebook
LinkedIn
WhatsApp
ಸ್ಮಾರ್ಟ್ ಕಾರ್ಡ್ ವಿತರಣೆ ವ್ಯವಸ್ಥೆಗೆ ಸಾರಿಗೆ ಇಲಾಖೆ ಚಾಲನೆ

ವಾಹನ ಮಾಲೀಕರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ವಾಹನಗಳ ಆರ್.ಸಿ. ಕಲರ್ ಜೆರಾಕ್ಸ್ ಪ್ರತಿ ಕೊಡುವ ಬದಲು ಈ ಮೊದಲಿನಂತೆ ಸ್ಮಾರ್ಟ್ ಕಾರ್ಡ್ ವಿತರಣೆ ವ್ಯವಸ್ಥೆಗೆ ಸಾರಿಗೆ ಇಲಾಖೆ ಚಾಲನೆ ನೀಡಿದೆ.

ಆರ್.ಸಿ. ಸ್ಮಾರ್ಟ್ ಕಾರ್ಡ್ ವಿತರಣೆ ಸ್ಥಗಿತಗೊಳಿಸಿ ಕಲರ್ ಜೆರಾಕ್ಸ್ ಪ್ರತಿ ಕೊಡುವ ವ್ಯವಸ್ಥೆ ಜಾರಿಗೊಳಿಸಿದ್ದರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.ಅಲ್ಲದೆ ಮೂರು ತಿಂಗಳ ಹಿಂದೆಯೇ ಆರ್.ಸಿ. ಸ್ಮಾರ್ಟ್ ಕಾರ್ಡ್ ವಿತರಣೆಗೆ ರಾಜ್ಯ ಹೈಕೋರ್ಟ್ ಸೂಚನೆ ನೀಡಿತ್ತು

 

ಆರ್.ಸಿ. ಕಲರ್ ಜೆರಾಕ್ಸ್ ಪ್ರತಿ ನೀಡಲಾಗುತ್ತಿದ್ದ ಕಾರಣ ಇದನ್ನು ರಕ್ಷಿಸಿಕೊಳ್ಳುವುದೇ ವಾಹನ ಮಾಲೀಕರಿಗೆ ದೊಡ್ಡ ಸವಾಲಾಗಿತ್ತು. ಸ್ಮಾರ್ಟ್ ಕಾರ್ಡ್ ನಲ್ಲಿ ಮೈಕ್ರೋ ಚಿಪ್ ಇರುತ್ತಿದ್ದ ಕಾರಣ ವಾಹನದ ಸಂಪೂರ್ಣ ಮಾಹಿತಿ ದೊರೆಯುತ್ತಿದ್ದು, ಎಲ್ಲರಿಗೂ ಅನುಕೂಲವಾಗಿತ್ತು. ಇದೀಗ ಮತ್ತೆ ಮೊದಲಿನ ವ್ಯವಸ್ಥೆ ಜಾರಿಗೊಳಿಸಿರುವುದರಿಂದ ವಾಹನ ಮಾಲೀಕರು ಸಂತಸಗೊಂಡಿದ್ದಾರೆ.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ