ಶನಿವಾರ, ಏಪ್ರಿಲ್ 20, 2024
ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್

Twitter
Facebook
LinkedIn
WhatsApp
ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್

ಪರ್ತ್: ಆಸ್ಟ್ರೇಲಿಯಾ (Australia) ಹಾಗೂ ವೆಸ್ಟ್ ಇಂಡೀಸ್ (West Indies) ನಡುವಿನ ಮೊದಲ ಟೆಸ್ಟ್ (Test) ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮ್ಯಾನ್‌ ಸ್ಟೀವ್ ಸ್ಮಿತ್ (Steve Smith) ಬ್ಯಾಟ್‍ನಿಂದ ಅಂಪೈರ್ ಕಾಲಿಗೆ ಪೆಟ್ಟು ಬಿದ್ದಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟ್‌ಬೀಸುತ್ತಿದ್ದ ಸ್ಮಿತ್ ನಾನ್‍ಸ್ಟ್ರೈಕ್‍ನಲ್ಲಿದ್ದಾಗ ಅಂಪೈರ್ ರಾಡ್ ಟಕರ್, ಸ್ಮಿತ್ ಹಿಂದೆ ನಿಂತಿದ್ದರು. ಈ ವೇಳೆ ಅಂಪೈರ್ ಇರುವುದನ್ನು ಗಮನಿಸದ ಸ್ಮಿತ್ ಬ್ಯಾಟ್‍ನ್ನು ಬೀಸಿದ್ದಾರೆ. ಆಗ ಅಂಪೈರ್ ಕಾಲಿಗೆ ಬ್ಯಾಟ್‍ನಿಂದ ಹೊಡೆತಬಿದ್ದಿದೆ. ಅಂಪೈರ್ ಗಾಯದಿಂದ ಒಮ್ಮೆ ಕುಂಟುತ್ತಾ ಸಾಗಿದರು. ಬಳಿಕ ಚೇತರಿಕೆ ಕಂಡು ಕರ್ತವ್ಯ ಮುಂದುವರಿಸಿದರು. 

ಪಂದ್ಯದಲ್ಲಿ ಸ್ಮಿತ್ ಮನಮೋಹಕ ಆಟದ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ ಕಾಡಿದರು. ಅಲ್ಲದೇ ಅಜೇಯ 200 ರನ್ (311 ಎಸೆತ, 17 ಬೌಂಡರಿ) ಚಚ್ಚಿ ಆಸ್ಟ್ರೇಲಿಯಾದ ಬೃಹತ್ ಮೊತ್ತಕ್ಕೆ ಕಾರಣರಾದರು. ಆಸ್ಟ್ರೇಲಿಯಾ 152 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 598 ರನ್‍ಗಳಿಸಿದ್ದಾಗ ಡಿಕ್ಲೇರ್ ಘೋಷಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ