ಮಂಗಳವಾರ, ಮೇ 7, 2024
ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವದೇಶಿ ನಿರ್ಮಿತ ಯುದ್ಧ ಹೆಲಿಕಾಪ್ಟರ್ ವಾಯುಸೇನೆಗೆ ಸೇರ್ಪಡೆ

Twitter
Facebook
LinkedIn
WhatsApp
ಸ್ವದೇಶಿ ನಿರ್ಮಿತ ಯುದ್ಧ ಹೆಲಿಕಾಪ್ಟರ್ ವಾಯುಸೇನೆಗೆ ಸೇರ್ಪಡೆ

ಜೈಪುರ: ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್ ಅನ್ನು ಇಂದು ವಾಯುಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರ ಉಪಸ್ಥಿತಿಯಲ್ಲಿ ಜೋಧಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಚಂಡ್ ಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.

ವೈಶಿಷ್ಟತೆ: 5.8 ಟನ್ ತೂಕದ ಅವಳಿ-ಎಂಜಿನ್ LCH ಶಕ್ತಿ ಅನ್ನು ಈ ಹೆಲಿಕಾಪ್ಟರ್ ಹೊಂದಿದ್ದು, ಇದನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಫ್ರೆಂಚ್ ಎಂಜಿನ್ ತಯಾರಕ ಸಫ್ರಾನ್ ಸಹಯೋಗದೊಂದಿಗೆ ಅಭಿವೃದ್ಧಿಪಡಲಾಗಿದೆ.

 
ಸ್ವದೇಶಿ ನಿರ್ಮಿತ ಯುದ್ಧ ಹೆಲಿಕಾಪ್ಟರ್ ವಾಯುಸೇನೆಗೆ ಸೇರ್ಪಡೆ

ಹೊಸ ತಂತ್ರಜ್ಞಾನದ ಅಗತ್ಯವಿರುವ ಚುರುಕುತನ ಇದರಲ್ಲಿದ್ದು, ಕುಶಲತೆ, ವಿಸ್ಕೃತ ಶ್ರೇಣಿ, ಹೆಚ್ಚಿನ ಎತ್ತರದ ಕಾರ್ಯಕ್ಷಮತೆ ಮತ್ತು ಎಲ್ಲಾ ಹವಾಮಾನದಲ್ಲೂ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಬಿಸಿ ವಾತಾವರಣದ ಮರುಭೂಮಿಯಲ್ಲಿ ಮತ್ತು ಸಿಯಾಚಿನ್‌ನಂತಹ ಅತಿ ತಣ್ಣನೆಯ ಪ್ರದೇಶದಲ್ಲಿ ಲ್ಯಾಂಡ್ ಮಾಡಬಹುದಾಗಿದ್ದು, ಸಮುದ್ರ ಮಟ್ಟದಿಂದ 5,000 ಮೀಟರ್ ಎತ್ತರ ಪ್ರದೇಶದಲ್ಲೂ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲದು. ಶಸ್ತ್ರ ಸಜ್ಜಿತ ರಕ್ಷಣಾ ವ್ಯವಸ್ಥೆಗಳನ್ನು ಹೊಂದಿದ್ದು ಇದು ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಬಲ್ಲದು.

ಬೆಂಗಳೂರಿನಲ್ಲಿರುವ ಹೆಚ್ಎಎಲ್ ಈ ಲಘು ಯುದ್ಧ ಹೆಲಿಕಾಪ್ಟರ್ ನಿರ್ಮಿಸಿದ್ದು, ಇದು ಭಾರತೀಯ ವಾಯು ಮತ್ತು ಭೂ ಸೇನೆಗೆ ಹೆಚ್ಚು ಬಲ ತಂದು ಕೊಡಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ