ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯದ ಅಮೃತಮಹೋತ್ಸವ;ಒಂದೇ ಕುಟುಂಬದ ನಾಲ್ವರು ಜೈಲಿನಿಂದ ಬಿಡುಗಡೆ

Twitter
Facebook
LinkedIn
WhatsApp
ಸ್ವಾತಂತ್ರ್ಯದ ಅಮೃತಮಹೋತ್ಸವ;ಒಂದೇ ಕುಟುಂಬದ ನಾಲ್ವರು ಜೈಲಿನಿಂದ ಬಿಡುಗಡೆ

ವಿಜಯಪುರ:ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ ದೇಶದಾದ್ಯಂತ ವಿವಿಧ ಜೈಲುಗಳಿಂದ ಕೈದಿಗಳ ಬಿಡುಗಡೆ ನಡೆಯಲಿದೆ.

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಒಂದೇ ಕುಟುಂಬದ ನಾಲ್ವರು ಸೇರಿ 10 ಕೈದಿಗಳ ಬಿಡುಗಡೆ ಅಂತಿಮಗೊಳಿಸಲಾಗಿದೆ.

ಜಿಲ್ಲಾ ಕಾರಾಗೃಹದಿಂದ ಆ.15 ರಂದು ಸ್ವಾತಂತ್ರ್ಯದ ಧ್ವಜಾರೋಹಣದ ಬಳಿಕ ಸನ್ನಡತೆ ಆಧಾರದಲ್ಲಿ ಮೂವರು ಸಹೋದರರು, ತಂದೆ ಸೇರಿ ಒಂದೇ ಕುಟುಂಬದ ನಾಲ್ವರನ್ನೊಳಗೊಂಡು 10 ಮಂದಿ ಬಿಡುಗಡೆಯಾಗಲಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಕ್ರಾಸ್ ನಿವಾಸಿಗಳಾದ ಬಸಪ್ಪ ಮಲಕಾರಿ ಜಟಗೊಂಡ, ಗೌಡಪ್ಪ ಜಟಗೊಂಡ,ಬೆಳೆನ್ನಿ ಜಟಗೊಂಡ ಹಾಗೂ ಇವರ ತಂದೆ ಮಲಕಾರಿ ಜಟಗೊಂಡ ಜೈಲಿನಿಂದ ಬಿಡುಗಡೆ ಆಗುತ್ತಿದ್ದಾರೆ.

 

ಗ್ರಾಮಸ್ಥರೊಬ್ಬರ ತೋಟದಲ್ಲಿ ಹೂವು ಕೀಳಿದ ವಿಚಾರಕ್ಕೆ ಸಂಬಂಧಿಸಿ ಎರಡು ಕುಟುಂಬಗಳ ಮಧ್ಯೆ ಜಗಳವಾಗಿದ್ದಾಗ ತಂದೆ ಹಾಗೂ ಮೂವರು ಮಕ್ಕಳು ಹೂವು ತೋಟದ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಕುರಿತು ನಾಲ್ವರಿಗೂ ಎರಡು ವರ್ಷ ಶಿಕ್ಷೆಯಾಗಿತ್ತು. ಈಗ ಇವರನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ