ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

Twitter
Facebook
LinkedIn
WhatsApp
ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊರಡಿಸುತ್ತಿರುವ ದಿನನಿತ್ಯದ ಪ್ರಕರಣಗಳ ಅಂಕಿಅಂಶಗಳಲ್ಲಿ ಇಳಿಕೆ ಕಂಡುಬರುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆಗಳನ್ನು ಆರಂಭಿಸಲು ಸಿದ್ದತೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರು ಚಿಂತನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.


ಕೊರೊನಾ ಎರಡನೇ ಅಲೆಯ ಅಬ್ಬರವನ್ನು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗಿತ್ತು. ಜೂನ್‌ 07ಕ್ಕೆ ಅಂತ್ಯಗೊಳ್ಳಬೇಕಿದ್ದ ಲಾಕ್‌ಡೌನ್‌ಅನ್ನು ಜೂನ್‌ 14ರ ವರೆಗೆ ಸಿಎಂ ಬಿಎಸ್‌ವೈ ವಿಸ್ತರಿಸಿದ್ದರು. ಇದೀಗ ಲಾಕ್‌ಡೌನ್‌ ಸಡಿಲಗೊಳಿಸುವ ಚರ್ಚೆಗಳು ನಡೆಯುದ್ದು, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಮೂರು ಹಂತಗಳಲ್ಲಿ ಅನ್ ಲಾಕ್ ಮಾಡಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು