ಗುರುವಾರ, ಏಪ್ರಿಲ್ 25, 2024
Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಂಸಲೇಖ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು.

Twitter
Facebook
LinkedIn
WhatsApp
ಹಂಸಲೇಖ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು.

ಬೆಂಗಳೂರು : ಮೈಸೂರಿನ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಾದ ಸೃಷ್ಟಿಸಿದ ಸಂಗೀತ ನಿರ್ದೇಶಕ ಹಂಸಲೇಖ ಮತ್ತೆ ಸಂಕಷ್ಟಕ್ಕೆ ಗುರಿಯಾಗಿದ್ದು, ಹಂಸಲೇಖರಿಂದ ಬಹಿರಂಗ ಕ್ಷಮೆಯಾಚನೆಗೆ ಆಗ್ರಹಿಸಿ ಅಖಿಲ್ ಭಾರತ ಬ್ರಾಹ್ಮಣ ಸಮಾಜ ಪೊಲೀಸ್‌ ಕಮಿಷನರ್ ಕಚೇರಿ ಮೆಟ್ಟಿಲೇರಿದ್ದಾರೆ. ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತು ಬರುತ್ತಿದ್ದರಷ್ಟೇ, ದಲಿತರ ಮನೆಯಲ್ಲಿ ಕೋಳಿ ಕೊಟ್ಟರೇ ತಿನ್ನಲಿಕ್ಕಾಗುತ್ತದೆಯೇ ಎಂಬುದನ್ನು ಸೇರಿದಂತೆ ಅವಹೇಳನಕಾರಿ ಯಾಗಿ ಮಾತನಾಡಿದ್ದರು.

ಈ ಹಿನ್ನೆಲೆಯಲ್ಲಿ ಹಂಸಲೇಖ ವಿರುದ್ದ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.‌ಬಳಿಕ ಎಚ್ಚೆತ್ತ ಹಂಸಲೇಖ ಕ್ಷಮೆಕೋರಿದ್ದರು. ಆದರೂ ಹಂಸಲೇಖ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿ ಹನುಮಂತ ನಗರ ಪೊಲೀಸ್ ಠಾಣೆಗೆ ಪೇಜಾವರ ಶ್ರೀಗಳ ಭಕ್ತರು ದೂರು ನೀಡಿದ್ದರು. ಇದೀಗ ಹಂಸಲೇಖ ವಿರುದ್ಧ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ದೂರು ನೀಡಿದ್ದು, ವಿದ್ಯಾಪೀಠ ಸರ್ಕಲ್‌ನಲ್ಲಿರುವ ಪೇಜಾವರಶ್ರೀಗಳ ಬೃಂದಾವನದ ಎದುರು ಹಂಸಲೇಖ ಕ್ಷಮೆ ಕೇಳಬೇಕು ಎಂದು ಸಮಾಜದ ಸದಸ್ಯರು ಆಗ್ರಹಿಸಿದ್ದಾರೆ.

ತುಂಬಿದ ಸಭೆಯಲ್ಲಿ ಮಾತನಾಡಿ ಈಗ ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳುವುದಲ್ಲ. ಪೇಜಾವರ ಶ್ರೀಗಳ ಬೃಂದಾವನದ ಎದುರು ಕ್ಷಮೆ ಕೇಳಬೇಕು. ಇಲ್ಲದಿದ್ದರೇ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಸಮಾಜದ ಉಪಾಧ್ಯಕ್ಷ ಕೃಷ್ಣ ಅವರು ಎಚ್ಚರಿಸಿದ್ದಾರೆ. ದಾರಿಯಲ್ಲಿ ಚಪ್ಪಲಿ ಯಲ್ಲಿ ಹೊಡೆದು ಬಳಿಕ ಎಲ್ಲೋ ಕ್ಷಮೆ ಕೇಳೋದು ಸರಿಯಲ್ಲ. ಎಲ್ಲಿ ಅವಮಾನ ಮಾಡಿದ್ದಾರೋ ಅಲ್ಲೆ ಕ್ಷಮೆಕೇಳಬೇಕೆಂದು ಅಖಿಲ ಭಾರತ ಬ್ರಾಹ್ಮಣ ಸಮಾಜ ಆಗ್ರಹಿಸಿದೆ.

ಸೋಷಿಯಲ್ ಮೀಡಿಯಾ ದಲ್ಲೂ ಹಂಸಲೇಖ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು ಹಂಸಲೇಖ ಅವರು ಪೇಜಾವರ ಶ್ರೀಗಳ ಅಪಾರ ಭಕ್ತವೃಂದದ ಆಕ್ರೋಶಕ್ಕೂ ಗುರಿಯಾಗಿದ್ದಾರೆ. ಉಡುಪಿಯ ಪೇಜಾವರ ಮಠದ ಕಿರಿಯ ಶ್ರೀಗಳು ಕೂಡ ಹಂಸಲೇಖ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು