ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷ ರಚನೆ- ಗುಲಾಂ ನಬಿ ಆಜಾದ್

Twitter
Facebook
LinkedIn
WhatsApp
ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷ ರಚನೆ- ಗುಲಾಂ ನಬಿ ಆಜಾದ್ 

ಬಾರಮುಲ್ಲಾ: ಇನ್ನೂ  ಹತ್ತು ದಿನಗಳೊಳಗೆ ನೂತನ ರಾಜಕೀಯ ಪಕ್ಷವನ್ನು ರಚಿಸಲಾಗುವುದು ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ ಮತ್ತು ನೂತನ ಪಕ್ಷದ ಸಿದ್ಧಾಂತವು ‘ಸ್ವತಂತ್ರ’ವಾಗಿರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರು ಪಡೆಯವುದು ಹಾಗೂ ಜನರ ಉದ್ಯೋಗ, ಭೂಮಿಯ ಹಕ್ಕುಗಳಿಗಾಗಿ ಹೋರಾಡುವುದು ಹೊಸ ರಾಜಕೀಯ ಪಕ್ಷದ ಕಾರ್ಯಸೂಚಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ ಕಣಿವೆ ಪ್ರದೇಶ ಬಾರಮುಲ್ಲಾದಲ್ಲಿ ತನ್ನ ಮೊದಲ  ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಗುಲಾಂ ನಬಿ ಆಜಾದ್, ನನ್ನೊಂದಿಗೆ ನಿಂತಿರುವ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ಹೇಳುತ್ತೇನೆ. ಅವರು ನನ್ನ ಹೊಸ ಪಕ್ಷದ ಮೂಲವಾಗಿದ್ದಾರೆ.  ಮುಂದಿನ 10 ದಿನಗಳಲ್ಲಿ ಹೊಸ ಪಕ್ಷವನ್ನು ಘೋಷಿಸಲಾಗುವುದು, ಅದರ ಸಿದ್ದಾಂತ ಮತ್ತು ಚಿಂತನೆಗಳು ನನ್ನ ಹೆಸರಿನಂತೆ ಸ್ವತಂತ್ರವಾಗಿರುತ್ತವೆ ಎಂದು ಅವರು ತಿಳಿಸಿದರು.

“ನನ್ನ ಪಕ್ಷವು ಅಭಿವೃದ್ಧಿ ಆಧಾರಿತವಾಗಿರುತ್ತದೆ. ಜನರಿಗೆ ಉದ್ಯೋಗಾವಕಾಶಗಳನ್ನು ನೀಡುವುದು ಇದರ ಕಾರ್ಯಸೂಚಿಯಾಗಿದೆ. ತಾನು ಯಾವುದೇ ರಾಷ್ಟ್ರೀಯ ಅಥವಾ ಪ್ರಾದೇಶಿಕ ಪಕ್ಷಗಳ ವಿರುದ್ಧವಾಗಿಲ್ಲ.  ಪಕ್ಷಾತೀತವಾಗಿ ಅನೇಕರು ನನ್ನ ಸ್ನೇಹಿತರು ಎಂದು ಅವರು ಹೇಳಿದರು. 73 ವರ್ಷದ ಆಜಾದ್ ಅವರು ಆಗಸ್ಟ್ 26 ರಂದು ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಕಾಲದ ಸಂಬಂಧವನ್ನು ಕಡಿದುಕೊಂಡಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ