ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನ ಬಂಧನ

Twitter
Facebook
LinkedIn
WhatsApp
ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನ ಬಂಧನ

ಉತ್ತರಾಖಂಡ್:  ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕರ ಮಗನೂ ಇದ್ದಾರೆ. 

ರೆಸಾರ್ಟ್ ನ ಸ್ವಾಗತಗಾರ್ತಿ ಅಂಕಿತಾ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದರು, ಆಕೆಯನ್ನು ರೆಸಾರ್ಟ್ ನ ಮಾಲಿಕ ಹಾಗೂ ಕಾರ್ಯನಿರ್ವಾಹಕರು ಹತ್ಯೆ ಮಾಡಿದ್ದರು. 

ಅಂಕಿತ ಸಾಯುತ್ತಿರುವ ಸಂದರ್ಭದಲ್ಲಿ ಪೊಲೀಸರೆದುರು ಹೇಳಿಕೆ ನೀಡಲು ಸಾಧ್ಯವಾಗಲಿಲ್ಲವಾದರೂ ಜಮ್ಮುವಿನಲ್ಲಿದ್ದ ಸ್ನೇಹಿತರೊಂದಿಗಿನ ಆಕೆಯ ವಾಟ್ಸ್ ಆಪ್ ಚಾಟ್ ಸಂವಹನಗಳು ರೆಸಾರ್ಟ್ ನಿರ್ವಾಹಕರ ದೌರ್ಜನ್ಯದ ಕಥೆಯನ್ನು ಬಿಚ್ಚಿಡುತ್ತಿವೆ. 

ಶ್ರೀಕೋಟ್ ಗ್ರಾಮದ ಅಂಕಿತ ಭಂಡಾರಿ ಎಂಬ ಯುವತಿ ರಿಷಿಕೇಶ್ ನ ವನ್ ತಾರಾ ರೆಸಾರ್ಟ್ ನಲ್ಲಿ ಸ್ವಾಗತಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು, ಆಕೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಈ ಪ್ರಕರಣವನ್ನು ಅನುಮಾನಾಸ್ಪದವಾಗಿ ಪರಿಗಣಿಸಿದ ಡಿಜಿಪಿ ಅಶೋಕ್ ಕುಮಾರ್, ರೆಸಾರ್ಟ್ ನ ಸಿಬ್ಬಂದಿಯ ವಿಚಾರಣೆ, ಹಾಗೂ ಸಿಸಿಟಿವಿ ಫುಟೇಜ್ ಗಳನ್ನು ಪರಿಶೀಲಿಸಲು ಮುಂದಾದರು, ಇಲ್ಲಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಪುಲ್ಕಿತ್ ಆರ್ಯ, ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರನೂ ಇದ್ದಾರೆ.

ಮೂವರನ್ನೂ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂಕಿತ್ ಅಲಿಯಾಸ್ ಪುಲ್ಕಿತ್ ಗುಪ್ತಾ, ಸೌರಭ್ ಭಾಸ್ಕರ್ ಹಾಗೂ ಪುಲ್ಕಿತ್ ಆರ್ಯ ಬಂಧಿತ ಆರೋಪಿಗಳಾಗಿದ್ದಾರೆ. 

“ಸೆ.18 ರಂದು ಸಂಜೆ ಪುಳ್ಕಿತ್ ಹಾಗೂ ಅಂಕಿತ ಅವರು ರೆಸಾರ್ಟ್ ನಲ್ಲಿದ್ದಾಗ ನಿರ್ದಿಷ್ಟ ವಿಚಾರಕ್ಕೆ ವಾಗ್ವಾದ ಆರಂಭವಾಗಿದೆ. ಆ ಬಳಿಕ ಪುಲ್ಕಿತ್ ಅಂಕಿತಾಳನ್ನು ಮನಸು ಬದಲಾಯಿಸುವುದಕ್ಕಾಗಿ ತನ್ನೊಂದಿಗೆ ಕರೆದೊಯ್ದಿದ್ದಾರೆ. ಸ್ನೇಹಿತರೆಲ್ಲರೂ ಏಮ್ಸ್ ಗೆ ತೆರಳಿದ್ದಾರೆ. ಅಲ್ಲಿ ಮತ್ತೆ ಅಂಕಿತಾ ಹಾಗೂ ಪುಳ್ಕಿತ್ ನಡುವೆ ಮತ್ತೆ ವಾಗ್ವಾದ ಉಂಟಾಗಿದೆ. ಅಂಕಿತಾ ಸಹೋದ್ಯೋಗಿಗಳೆದುರು ನಮ್ಮನ್ನು ಅವಮಾನ ಮಾಡುತ್ತಿದ್ದರು, ನಮ್ಮ ವಿಷಯಗಳನ್ನು ಅವರ ಸಹೋದ್ಯೋಗಿಗಳಿಗೆ ಹೇಳುತ್ತಿದ್ದರು.”  ನಾವು, ಆಕ್ರೋಶಗೊಂಡು ಅಂಕಿತಾ ಅವರೊಂದಿಗೆ ಜಗಳವಾಡುತ್ತಿದ್ದಾಗ ಆಕೆ ನಮ್ಮನ್ನು ಥಳಿಸಲು ಮುಂದಾದಳು, ನಾವು ಕೋಪದಲ್ಲಿ ಆಕೆಯನ್ನು ತಳ್ಳಿದೆವು ಆಕೆ ಕಾಲುವೆಗೆ ಬಿದ್ದಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ