ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

Twitter
Facebook
LinkedIn
WhatsApp
ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

ಮಂಡ್ಯ: ಹನಿಟ್ರ್ಯಾಪ್ ಸುಳಿಗೆ ಸಿಲುಕಿದ ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು 50 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ದೂರು ನೀಡಿದ್ದಾರೆ.

ಫೆಬ್ರವರಿ 26ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಜಗನ್ನಾಥ್ ಶೆಟ್ಟಿ ಕಾಯುತ್ತಿದ್ದರು. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದಿದ್ದಾರೆ. ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ.

ಕೊನೆಗೆ 50 ಲಕ್ಷ ಕೊಟ್ಟು ಅಲ್ಲಿಂದ ಜಗನ್ನಾಥ್ ತೆರಳಿದ್ದರು. ಆದರೆ ಮತ್ತೆ ಹಣಕ್ಕಾಗಿ ಗ್ಯಾಂಗ್ ಬೇಡಿಕೆ ಇಟ್ಟಿದ್ದಲ್ಲದೇ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದೆ. ಇದರಿಂದ ಬೇಸತ್ತ ಜಗನ್ನಾಥ್ ಶೆಟ್ಟಿ ಅವರು 6 ತಿಂಗಳ ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕಯನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ