ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹರೇಕಳದಲ್ಲಿ ಪದ್ಮಶ್ರೀ ಪುರಸ್ಕೃತರ ಪರಸ್ಪರ ಭೇಟಿ!

Twitter
Facebook
LinkedIn
WhatsApp
ಹರೇಕಳದಲ್ಲಿ ಪದ್ಮಶ್ರೀ ಪುರಸ್ಕೃತರ  ಪರಸ್ಪರ ಭೇಟಿ!

ಮಂಗಳೂರು: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಅವರು ಇಂದು ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಭೇಟಿಯಾಗಿದ್ದಾರೆ.
ಮಂಗಳೂರು ಹೊರವಲಯದ ಹರೇಕಳದ ಹಾಜಬ್ಬರ ಮನೆಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹರೇಕಳ ಹಾಜಬ್ಬರು ನಡೆಸುತ್ತಿರುವ ಶಾಲೆಗೂ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಯ ಕಳೆದಿದ್ದಾರೆ.

ಹರೇಕಳದಲ್ಲಿ ಪದ್ಮಶ್ರೀ ಪುರಸ್ಕೃತರ  ಪರಸ್ಪರ ಭೇಟಿ!

ತುಳಸಿ ಗೌಡ ಅವರು ಪದ್ಮಶ್ರೀ ಪಡೆದು ದೆಹಲಿಯಿಂದ ಬರುವಾಗಲೇ ಹಾಜಬ್ಬ ತೆರೆದ ಶಾಲೆ ನೋಡುವ ಇಂಗಿತ ವ್ಯಕ್ತಪಡಿಸಿದ್ದರು. ಹೀಗಾಗಿ ಕುಟುಂಬಸ್ಥರು ಇಂದು ಅವರನ್ನು ಹಾಜಬ್ಬರ ಮನೆಗೆ ಕರೆತಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು