ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹರ್ನಾಸ್ ಸಂಧು- ಮಿಸ್ ಯೂನಿವರ್ಸ್ ಆಗಿ ಆಯ್ಕೆ

Twitter
Facebook
LinkedIn
WhatsApp
ಹರ್ನಾಸ್ ಸಂಧು- ಮಿಸ್ ಯೂನಿವರ್ಸ್ ಆಗಿ ಆಯ್ಕೆ

ಚಂಡೀಗಡ ಮೂಲದ ಹರ್ನಾಸ್ ಸಂಧು ‘ಮಿಸ್ ಯೂನಿವರ್ಸ್ ಇಂಡಿಯಾ 2021’ರ ಕಿರೀಟವನ್ನು ಸೆಪ್ಟೆಂಬರ್ 30ರಂದು ನಡೆದ ಅದ್ದೂರಿ ಸಮಾರಂಭದಲ್ಲಿ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ಇಸ್ರೇಲ್​ನಲ್ಲಿ ನಡೆಯಲಿರುವ ‘ವಿಶ್ವ ಸುಂದರಿ’ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ.

ಪುಣೆಯ ರಿತಿಕಾ ಖಟ್ನಾನಿ ‘ಮಿಸ್ ದೀವಾ ಸೂಪರ್​ನ್ಯಾಷನಲ್ 2022’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದು, ಅವರು 13ನೇ ಮಿಸ್ ಸೂಪರ್​ನ್ಯಾಷನಲ್ ಪೇಜೆಂಟ್​ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜೈಪುರದ ಸೋನಲ್ ಕುಕ್ರೇಜಾ ‘ಮಿಸ್ ದೀವಾ’ದ ಮೊದಲ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ.

ಗುರುವಾರದಂದು ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗಿದೆ. ಬಾಲಿವುಡ್​ನ ಖ್ಯಾತ ತಾರೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ಧರು. ಅಂತಿಮ ಸುತ್ತಿನಲ್ಲಿ ಭಾಗವಹಿಸಿದ್ದ 20 ಸ್ಪರ್ಧಿಗಳ ವಸ್ತ್ರವನ್ನು ಖ್ಯಾತ ವಿನ್ಯಾಸಗಾರ ಅಭಿಷೇಕ್ ಶರ್ಮಾ ವಿನ್ಯಾಸ ಮಾಡಿದ್ದರು.
ಕಾರ್ಯಕ್ರಮದಲ್ಲಿ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಪಂಕಜ್ ಅಡ್ವಾನಿ, ಗಾಯಕಿ ಕನಿಕಾ ಕಪೂರ್, ಅಶ್ವಿನಿ ಐಯ್ಯರ್ ತಿವಾರಿ, ಮಲೈಕಾ ಅರೋರಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು