ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹರ್ಷ ಕೊಲೆ ಪ್ರಕರಣಕ್ಕೆ ತಿರುವು – ಉಗ್ರ ಸಂಘಟನೆಯೊಂದರ ಕೈವಾಡ: ಎನ್‍ಐಎ

Twitter
Facebook
LinkedIn
WhatsApp
ಹರ್ಷ ಕೊಲೆ ಪ್ರಕರಣಕ್ಕೆ ತಿರುವು – ಉಗ್ರ ಸಂಘಟನೆಯೊಂದರ ಕೈವಾಡ: ಎನ್‍ಐಎ

ಬೆಂಗಳೂರು: ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ರಾಜ್ಯವನ್ನು ದಂಗಾಗಿಸಿತ್ತು. ಇದೀಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.

ಹರ್ಷ ಕೊಲೆ ಪ್ರಕರಣಕ್ಕೆ ತಿರುವು – ಉಗ್ರ ಸಂಘಟನೆಯೊಂದರ ಕೈವಾಡ: ಎನ್‍ಐಎ

ಹರ್ಷನ ಕೊಲೆ ಕೇವಲ ರಸ್ತೆ ಜಗಳ, ವೈಯಕ್ತಿಕ ದ್ವೇಷದಿಂದಾಗಿ ಆಗಿದ್ದಲ್ಲ. ಬದಲಿಗೆ ಉಗ್ರ ಸಂಘಟನೆಯೊಂದರ ಕೈವಾಡ ಇರುವುದಾಗಿ  (ರಾಷ್ಟ್ರೀಯ ತನಿಖಾ ದಳ) ಎನ್‍ಐಎ ತನಿಖೆ ವೇಳೆ ತಿಳಿದುಬಂದಿದೆ. ಹರ್ಷ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‍ಐಎ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದಾಗ ಕೆಲವೊಂದು ಎಲೆಕ್ಟ್ರಾನಿಕ್ ವಸ್ತುಗಳಿಂದ ತಾಂತ್ರಿಕ ಸಾಕ್ಷ್ಯ ಲಭ್ಯವಾಗಿದೆ. ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ಶೀಘ್ರದಲ್ಲೇ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲು ಎನ್‍ಇಎ ಸಿದ್ಧತೆ ನಡೆಸಿದೆ. ದೋಷಾರೋಪ ಪಟ್ಟಿಯಲ್ಲಿ ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದ ಉಗ್ರ ಸಂಘಟನೆಯ ಹೆಸರನ್ನೂ ಉಲ್ಲೇಖಿಸಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿದೆ.

ಎಣ್ಣೆ ವಿಚಾರಕ್ಕೆ ಬಾಟಲಿಯಿಂದ ಹೊಡೆದು ಸ್ನೇಹಿತನ ಬರ್ಬರ ಹತ್ಯೆ

ಹರ್ಷ ಕೊಲೆ:
ಫೆಬ್ರವರಿ 20ರಂದು ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಬಳಿಕ ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ನಡುವೆ ಪ್ರಕರಣವನ್ನು ಸರ್ಕಾರ ಎನ್‍ಐಎಗೆ ತನಿಖೆಗೆ ವರ್ಗಾಹಿಸಿತ್ತು. ಎನ್‍ಐಎ ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಈವರೆಗೆ ಒಟ್ಟು 450 ಹೆಚ್ಚು ಮಂದಿಯನ್ನು ಎನ್‍ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ