ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನು ರದ್ದುಪಡಿಸಿದ ವರ

Twitter
Facebook
LinkedIn
WhatsApp
photo 1597157639073 69284dc0fdaf

ಹೈದರಾಬಾದ್: ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆಂದು ವರನೊಬ್ಬ (Groom) ತನ್ನ ಮದುವೆಯನ್ನು (Marriage) ರದ್ದುಗೊಳಿಸಿದ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

ವರ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮದುವೆಗೆ ವಧುವಿನ ಕಡೆಯವರ ಬಳಿ ಪೀಠೋಪಕರಣ ಸೇರಿದಂತೆ ಅನೇಕ ವರದಕ್ಷಿಣೆಯನ್ನು ಕೇಳಿದ್ದ. ಆದರೆ ವಧುವಿನ ಕಡೆಯವರು ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಮದುವೇ ಔತಣಕ್ಕೆ ಅತಿಥಿಗಳು, ಸ್ನೇಹಿತರೆಲ್ಲರೂ ಬಂದರೂ ಸಹ ವರನೇ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ವಧುವಿನ ತಂದೆ ವರನ ಮನೆಗೆ ಕೇಳಲು ಹೋದಾಗ ವರನ ತಂದೆ (Father) ಅನುಚಿತವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೇ ಮದುವೆಯನ್ನು ರದ್ದು ಪಡಿಸಿರುವುದಾಗಿ ತಿಳಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ವಧುವಿನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ