ಸೋಮವಾರ, ಮೇ 6, 2024
ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ !

Twitter
Facebook
LinkedIn
WhatsApp
ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ !

ಬೆಳಗಾವಿ: ಹಳ್ಳದಲ್ಲಿ ಏಳು ಭ್ರೂಣಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದಲ್ಲಿರುವ ಹಳ್ಳಕ್ಕೆ ಕಿರಾತಕರು ಏಳು ಭ್ರೂಣಗಳ ಮೃತದೇಹವನ್ನು ಎಸೆದಿದ್ದಾರೆ. ಐದು ಡಬ್ಬದಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆದಿರುವುದು ಪತ್ತೆಯಾಗಿದ್ದು, ಇದನ್ನು ಯಾರು ಎಸೆದರು? ಏಕೆ ಎಸೆದರು? ಎನ್ನುವುದು ನಿಗೂಢವಾಗಿದೆ.

ಇತ್ತ ಭ್ರೂಣಗಳನ್ನು ಕಂಡು ಮೂಡಲಗಿ ಜನರು ಹೌಹಾರಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ 7 ನವಜಾತ ಶಿಶುಗಳು, ಎರಡು ಗರ್ಭಕೋಶಗಳು ಪತ್ತೆಯಾಗಿದೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ