ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹವಾಮಾನ ವೈಪರೀತ್ಯ: ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಡೈವರ್ಟ್!

Twitter
Facebook
LinkedIn
WhatsApp
ಹವಾಮಾನ ವೈಪರೀತ್ಯ: ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಡೈವರ್ಟ್!

ಬೆಂಗಳೂರು: ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ( Air India flight diverted to Bangalore!) ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಳಂಬವಾಗಿ ಮಧ್ಯಾಹ್ನ 3 ಗಂಟೆಗೆ ಟೇಕಾಫ್ ಆಯಿತು.

ಸೋಮವಾರ ರಾತ್ರಿ 10.30ಕ್ಕೆ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಮಂಗಳವಾರ ಬೆಳಗ್ಗೆ 5.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದೆ ಬೆಳಗ್ಗೆ 8 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿತ್ತು.ಅಂತಿಮವಾಗಿ ಅದು ಕೆಐಎಯಿಂದ ಮಧ್ಯಾಹ್ನ 2.57 ಕ್ಕೆ ಹೊರಟು, ನಿಗದಿತ ಆಗಮನದ ಸಮಯಕ್ಕಿಂತ 9.5 ಗಂಟೆಗಳ ತಡವಾಗಿ 3.35ಕ್ಕೆ ಸುರಕ್ಷಿತವಾಗಿ ಮಂಗಳೂರಿನಲ್ಲಿ ಲ್ಯಾಂಡ್ ಆಯಿತು. “ಹವಾಮಾನದ ಕಾರಣದಿಂದ ವಿಮಾನ ವಿಳಂಬವಾಗಿದೆ. ಪ್ರಯಾಣಿಕರಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ಒದಗಿಸಲಾಗಿದೆ ಮತ್ತು ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಅವಧಿಯಲ್ಲಿ ಉತ್ತಮ ಕಾಳಜಿ ವಹಿಸಲಾಗಿದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ