ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಸಿವಿನಿಂದ ಕಂಗೆಟ್ಟ ಕಾಡಾನೆ ಭಾರತದ 7ನೇ ಅತೀ ದೊಡ್ಡ ನದಿ ದಾಟಿ ಪಟ್ಟಣಕ್ಕೆ ಎಂಟ್ರಿ, ವಿಡಿಯೋ ವೈರಲ್!

Twitter
Facebook
LinkedIn
WhatsApp
ಹಸಿವಿನಿಂದ ಕಂಗೆಟ್ಟ ಕಾಡಾನೆ ಭಾರತದ 7ನೇ ಅತೀ ದೊಡ್ಡ ನದಿ ದಾಟಿ ಪಟ್ಟಣಕ್ಕೆ ಎಂಟ್ರಿ, ವಿಡಿಯೋ ವೈರಲ್!

ಅಸ್ಸಾಂ(ಆ.30);  ದಿನದಿಂದ ದಿನಕ್ಕೆ ಅರಣ್ಯ ನಶಿಸಿ ಹೋಗುತ್ತಿದೆ. ಅಳಿದು ಉಳಿದಿರುವ ಅರಣ್ಯದಲ್ಲಿ ಕಾಡ್ಗಿಚ್ಚು ಸೇರಿದಂತೆ ಹಲವು ಕಾರಣಗಳಿಂದ ಕಾಡುಪ್ರಾಣಿಗಳಿಗೆ ತಿನ್ನಲು ಏನೂ ಸಿಗುತ್ತಿಲ್ಲ. ಹೀಗಾಗಿ ಕಾಡು ಪ್ರಾಣಿಗಳು ಆಹಾರ ಅರಸಿ ನಾಡು ಪ್ರವೇಶಿಸುತ್ತಿರುವ ಬೆಳವಣಿಗೆ ಇತ್ತೀಚೆಗೆ ಹೆಚ್ಚಾಗಿದೆ. ಇದೀಗ ಹಸಿವಿನಿಂದ ಕಂಗೆಟ್ಟ ಕಾಡಾನೆಯೊಂದು ಭಾರತದ 7ನೇ ಅಥೀ ದೊಡ್ಡ ನದಿ ಎಂದೇ ಗುರುತಿಸಿಕೊಂಡಿರುವ ಬ್ರಹ್ಮಪುತ್ರ ನದಿಯನ್ನು ದಾಟಿ ಪಟ್ಟಣಕ್ಕೆ ಆಗಮಿಸಿದೆ. ರಾತ್ರಿ ವೇಳೆ ಆಗಮಿಸಿದ ಕಾಡಾನೆ ಬೀದಿ ಬೀದಿಯಲ್ಲಿ ಆಹಾರಕ್ಕಾಗಿ ಅಲೆದಾಡಿದೆ. ಆಹಾರವಿಲ್ಲದೆ ಸೊರಗಿರುವ ಆನೆಯನ್ನು ನೋಡಿದ ಜನರು ಚೀರಾಟ ಆರಂಭಿಸಿದ್ದಾರೆ.

ಹಲವರು ಪಟಾಕಿ ಸೇರಿದಂತೆ ಹಲವು ರೀತಿಯ ಶಬ್ದಗಳನ್ನು ಮಾಡಿದ್ದಾರೆ. ಇದರಿಂದ ಆನೆ ಮತ್ತಷ್ಟು ಭಯಬೀತಗೊಂಡಿದೆ. ಇತ್ತ ಆಹಾರವೂ ಸಿಗಲಿಲ್ಲ, ಅತ್ತ ಭಯದ ವಾತಾವರಣದಲ್ಲಿ ಆನೆ ನಿಸ್ಸಾಯಕನಾಗಿ ಪಟ್ಟಣದಲ್ಲಿ ಅತ್ತಿಂದಿತ್ತ ಓಡಾಡಿದ ಘಟನೆ ಅಸ್ಸಾಂನಲ್ಲಿ ವರದಿಯಾಗಿದೆ.

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ ಈ ಕಾಡನೆಗೆ ಆಹಾರ ಸರಿಯಾಗಿಲ್ಲ ಸಿಕ್ಕಿಲ್ಲ.

ಕಾಜಿರಂಗ ರಾಷ್ಟ್ರೀಯ ಅರಣ್ಯದ ಪಕ್ಕದಲ್ಲಿರುವ ಗ್ರಾಮದಲ್ಲಿ ಕಾಡಾಣೆಗಳು ಪ್ರತ್ಯಕ್ಷವಾಗುತ್ತಿರುವು ಸರ್ವೇ ಸಾಮಾನ್ಯವಾಗಿದೆ. ಆದರೆ ಈ ಕಾಡನೆ ಹಸಿವಿನಿಂದ ಕಂಗೆಟ್ಟಿದೆ. ಹೀಗಾಗಿ ಬ್ರಹ್ಮಪುತ್ರ ನದಿಯನ್ನು ಈಜಿ ದಾಡಿದೆ. ಮಳೆಗಾಲ ಹಾಗೂ ಅಸ್ಸಾಂನಲ್ಲಿ ಭಾರಿ ಮಳೆಯಾಗಿರುವ ಕಾರಣ ಬ್ರಹ್ಮಪುತ್ರ ನದಿ ತುಂಬಿ ಹರಿಯುತ್ತಿದೆ. ಈ ನದಿಯನ್ನು ದಾಟಿದ ಕಾಡನೆ ತೇಜ್‌ಪುರ್ ನಗರಕ್ಕೆ ಆಗಮಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ