ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಸುವಿಯೊಂದಿಗೆ ಅಸಹಜ ಸೆಕ್ಸ್ ನಡೆಸಿದ್ದ ವ್ಯಕ್ತಿ ಬಂಧನ

Twitter
Facebook
LinkedIn
WhatsApp
ಹಸುವಿಯೊಂದಿಗೆ ಅಸಹಜ ಸೆಕ್ಸ್ ನಡೆಸಿದ್ದ ವ್ಯಕ್ತಿ ಬಂಧನ

ಕೊಡಗು: ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 
 

ಬಂಧಿತ ಆರೋಪಿಯನ್ನು ಅಬೂಬಕ್ಕರ್‌ ಸಿದ್ದಿಕಿ(40) ಎಂದು ಗುರುತಿಸಲಾಗಿದ್ದು, ಕಳೆದ ಭಾನುವಾರ ಹೊಲದಲ್ಲಿ  ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಿ ಹಸುವಿನ ಮಾಲೀಕ ದೇವಯ್ಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬುಬಕ್ಕರ್ ನನ್ನು ಬಂಧಿಸಿದ್ದಾರೆ ಮತ್ತು ಹಸುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ.

 

ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ದಾರಿಯಲ್ಲಿ ಒಂದು ಕೆಂಪು ಬಣ್ಣದ ಕೆಎ -09-6223 ಹೀರೋ ಹೋಂಡಾ ಪ್ಯಾಷನ್ ಪ್ರೋ ಬೈಕ್​ ನಿಂತಿದ್ದನ್ನು ಗಮನಿಸಿದ ದೇವಯ್ಯ, ಹೊಲದ ಬಳಿ ಹೋದಾಗ ಅಬೂಬಕ್ಕರ್‌ ಸಿದ್ದಿಕಿ ಹಸುವಿನೊಂದಿಗೆ ಸಂಭೋಗ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ.

 
 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ