ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

Twitter
Facebook
LinkedIn
WhatsApp
ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ
ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೆಹಲಿಯ ದ್ವಾರಕಾ-1 ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಶನಿವಾರ ನಡೆಸಿದೆ. ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ದ್ವಾರಕಾದ ಸೆಕ್ಟರ್ 12 ನಿವಾಸಿ, ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. 

ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಅಪರಾಧಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ