ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಡಹಗಲೇ ಚಾಕು ಇರಿದು ಮಹಿಳೆಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಅವಳಿ ನಗರದ ಜನತೆ

Twitter
Facebook
LinkedIn
WhatsApp

ಗದಗ: ಅದು ಶಾಂತಿ ಸುವ್ಯವಸ್ಥೆಗೆ ಹೆಸರುವಾಸಿಯಾದ ಜಿಲ್ಲೆ. ಆದರೆ ಆ ಜಿಲ್ಲೆಯಲ್ಲಿ ಈಗ ಕೊಲೆ (murder) ಗಳ ಸರಣಿ ನಡೆಯುತ್ತಿದೆ. ಇಂದು ಹಾಡು ಹಗಲಲ್ಲೇ ಜನ ನಿಬಿಡ ಪ್ರದೇಶದಲ್ಲಿ ಮಹಿಳೆ (Woman) ಯನ್ನು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. 

ಪದೇ ಪದೇ ಚಾಕೂ ಇರಿತಕ್ಕೆ ಇಡೀ ಜಿಲ್ಲೆ ಜನರು ಬೆಚ್ಚಿ ಬಿದ್ದಿದ್ದಾರೆ. ಬೇಕರಿ ತಿನ್ನಿಸು ಖರೀದಿ ಮಾಡಲು ಹೋದಾಗ ಪುಟ್ಟ ಮಗಳ ಎದುರಲ್ಲೇ ಹಂತಕರು ಮಹಿಳೆಯನ್ನು ಭೀಕರ ಹತ್ಯೆ ಮಾಡಿದ್ದಾರೆ. ಇದರಿಂದ ಅವಳಿ ನಗರದ ಜನರು ತಲ್ಲಣಗೊಂಡಿದ್ದಾರೆ. ಭಯ, ಆತಂಕದಲ್ಲೇ ಜಮಾಯಿಸಿದ ನೂರಾರು ಜನರು. ರಕ್ತದ ಮಡುವಿನಲ್ಲಿ ಮಹಿಳೆ ಹೆಣ ಬಿದಿದ್ದೆ. ಜನದಟ್ಟಣೆ ಪ್ರದೇಶದಲ್ಲಿ ಮಹಿಳೆಯನ್ನು ಅಟ್ಯಾಕ್ ಮಾಡಿ ಕಿರಾತಕರು ಕೊಂದು ಹಾಕಿದ್ದಾರೆ.

ಈ ಭೀಕರ, ಭಯಾನಕ ಕೊಲೆಯಾಗಿದ್ದು, ಗದಗ-ಬೆಟಗೇರಿ ಅವಳಿ ನಗರದಲ್ಲಿ. ಅವಳಿ ನಗರದ ಜನರು ದಸರಾ ಹಬ್ಬದ ಖರೀದಿಯಲ್ಲಿ ಬಿಜಿಯಾಗಿದ್ದರು. ಆದರೆ ಇತ್ತ ಮಟಮಟ ಮಧ್ಯಾಹ್ನವೇ ಮಹಿಳೆಯ ಭೀಕರವಾಗಿ ಚಾಕುವಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅದು ನೂರಾರು ಜನರು ಓಡಾಡುವ ಪ್ರದೇಶದಲ್ಲಿ ಕೊಲೆಯಾಗಿದ್ದು ಅವಳಿ ನಗರದ ಜನರ ನಿದ್ದೆಗೆಡೆಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ