ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಡಹಾಗಲೇ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯ ಅಮಾನತು

Twitter
Facebook
LinkedIn
WhatsApp
ಹಾಡಹಾಗಲೇ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯ ಅಮಾನತು

ಮಂಗಳೂರು: ಹಾಡಹಾಗಲೇ ಮಹಿಳಾ ಸಿಬ್ಬಂದಿಯ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ವೆನ್ಲಾಕ್ ಆಸ್ಪತ್ರೆಯ ಕುಷ್ಠರೋಗ ವಿಭಾಗದ ವೈದ್ಯಾಧಿಕಾರಿಯಾಗಿರುವ ಡಾ.ರತ್ನಾಕರ್, ಹಾಡಹಾಗಲೇ ಮಹಿಳಾ ಸಿಬ್ಬಂದಿಯ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ರತ್ನಾಕರ್​, 9 ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡುತ್ತಿರುವ ವಿಡಿಯೋ ವೈರಲ್​ ಆಗಿದೆ

ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ಈತ, ಸಹಕರಿಸದವರಿಗೆ ನಿತ್ಯ ಟಾರ್ಚರ್​ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಸದ್ಯ ಈತನ ಕೃತ್ಯ ಬಯಲಿಗೆ ಬಂದಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು